Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ...

ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ಮರುನಿಗದಿ

ವಾರ್ತಾಭಾರತಿವಾರ್ತಾಭಾರತಿ14 March 2021 6:19 PM IST
share
ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ಮರುನಿಗದಿ

ಬೆಂಗಳೂರು, ಮಾ. 14: ‘2020-21ನೆ ಸಾಲಿನ, ರಾಜ್ಯ ಪೋಸ್ಟ್ ಮೆಟ್ರಿಕ್ ಸ್ಕಾಲರ್‍ಶಿಪ್‍ಗೆ ಅರ್ಜಿಯನ್ನು ಜಾಲತಾಣದಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ದಿನಾಂಕವನ್ನು 31ನೇ ಮಾರ್ಚ್ 2021ಕ್ಕೆ ಮರುನಿಗದಿಪಡಿಸಲಾಗಿದೆ' ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಸದರಿ ಜಾಲತಾಣವು, ಎಸ್ಸಿ-ಎಸ್ಟಿ, ಅಲ್ಪಸಂಖ್ಯಾಂತರು, ತಾಂತ್ರಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ ಸೇರಿದಂತೆ ಎಲ್ಲ ಸ್ಕಾಲರ್ ಶಿಪ್‍ಗೂ ಏಕೈಕ ಜಾಲತಾಣವಾಗಿದ್ದು, ಹೆಚ್ಚಿನ ಮಾಹಿತಿಯನ್ನು https://ssp.postmatric.karnataka.gov.in ಜಾಲತಾಣದಿಂದ ಪಡೆಯಬಹುದು' ಎಂದು ಕೋರಿದ್ದಾರೆ.

‘ವಿದ್ಯಾರ್ಥಿಗಳ ನೈಜತೆಯನ್ನು ವಿಶ್ವಾಸಯೋಗ್ಯ ಮಾಹಿತಿಯನ್ನು ಪ್ರಮಾಣಿಕರಿಸಲು ವಿದ್ಯಾರ್ಥಿಗಳ ದತ್ತಾಂಶವನ್ನು, ಅವರುಗಳು ಅಧ್ಯಯನ ಮಾಡುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಇಲಾಖೆಗಳಿಂದ ಪಡೆಯಲಾಗಿದೆ. ಆದುದರಿಂದ ವಿದ್ಯಾರ್ಥಿಗಳು ಕಡಿಮೆ ಸಮಯದಲ್ಲಿ ಯಾವುದೇ ಹೆಚ್ಚಿನ ದಾಖಲಾತಿಗಳನ್ನು ಒದಗಿಸದೇ ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಈ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅಧ್ಯಯನಕ್ಕಾಗಿ ತುಂಬಿರುವ ಶುಲ್ಕ ರಸೀದಿಯನ್ನು ಮಾತ್ರ ಅಪ್‍ಲೋಡ್ ಮಾಡಬೇಕಾಗಿರುತ್ತದೆ' ಎಂದು ಅವರು ತಿಳಿಸಿದ್ದಾರೆ.

ವೃತ್ತಿಪರ ಕೋರ್ಸ್ ಗಳಾದ ಇಂಜಿನಿಯರಿಂಗ್, (ಲ್ಯಾಟರಲ್ ಪ್ರವೇಶಾತಿ ಸೇರಿದಂತೆ- DCET), ವೈದ್ಯಕೀಯ, ಕೃಷಿ, ನರ್ಸಿಂಗ್, ಪ್ಯಾರಮೆಡಿಕಲ್, ಫಾರ್ಮಸಿ ಮುಂತಾದ ಕೋರ್ಸ್ ಗಳಲ್ಲಿ ಪ್ರವೇಶಾತಿ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ದತ್ತಾಂಶವನ್ನು ಕೆಇಎಯಿಂದ ಪಡೆಯಬೇಕು. ಕೌನ್ಸಿಲಿಂಗ್ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ, ಮುಂದಿನ 10 ದಿನಗಳಲ್ಲಿ ದತ್ತಾಂಶವನ್ನು reconcile ಮಾಡಿ ಜಾಲತಾಣಕ್ಕೆ ಅಳವಡಿಸಲಾಗುವುದು.

ಜುಲೈ/ಆಗಸ್ಟ್ 2021ರಲ್ಲಿ ನಡೆಯುವ DCET ಪರೀಕ್ಷೆಯ ಮುಖಾಂತರ 2021-22ನೆ ಸಾಲಿಗೆ ಲ್ಯಾಟರಲ್ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಅನ್ವಯಿಸಲಿದ್ದು, ಈಗಾಗಲೇ ಡಿಸೆಂಬರ್ 2020ರಲ್ಲಿ ನಡೆದು ಪ್ರವೇಶಾತಿ ಪಡೆದಿರುವ DCET ಗೂ ಹಾಗೂ ಜುಲೈ/ಆಗಸ್ಟ್ 2021ರಲ್ಲಿ ನಡೆಯುವ ಪರೀಕ್ಷೆಗೆ ಸಂಬಂಧವಿರುವುದಿಲ್ಲ. ಒಂದು ವೇಳೆ ವಿದ್ಯಾರ್ಥಿಯು DCET ಮುಖಾಂತರ ಪ್ರವೇಶಾತಿ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯಕ್ಕೆ ಭರಿಸುವ ಪರೀಕ್ಷಾ ಶುಲ್ಕ ಮರುಪಾವತಿಗೆ ಸಂಬಂದಿಸಿದ ವಿಷಯವಾಗಿದ್ದರೆ, ಈ ಸಂಬಂಧ ವಿದ್ಯಾರ್ಥಿಗಳಿಗೆ ಪೂರಕವಾಗಿ ಕ್ರಮ ಕೈಗೊಳ್ಳಲಾಗುವುದು' ಎಂದು ಡಾ.ಅಶ್ವತ್ಥ ನಾರಾಯಣ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X