Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಮ್ಮ ಕುರ್ಚಿಯಲ್ಲಿ ಬಂದು ಕೂರುವ ದಿನಗಳು...

ನಿಮ್ಮ ಕುರ್ಚಿಯಲ್ಲಿ ಬಂದು ಕೂರುವ ದಿನಗಳು ದೂರವಿಲ್ಲ, 'ವಿ ವಿಲ್ ಕಮ್ ಬ್ಯಾಕ್': ಸದನದಲ್ಲಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 March 2021 3:21 PM IST
share
ನಿಮ್ಮ ಕುರ್ಚಿಯಲ್ಲಿ ಬಂದು ಕೂರುವ ದಿನಗಳು ದೂರವಿಲ್ಲ, ವಿ ವಿಲ್ ಕಮ್ ಬ್ಯಾಕ್: ಸದನದಲ್ಲಿ ಸಿದ್ದರಾಮಯ್ಯ

ಬೆಂಗಳೂರು,ಮಾ. 15: ರಾಜ್ಯದ ಇತಿಹಾಸದಲ್ಲಿ ಇಂತಹ ಅಭಿವೃದ್ದಿ ವಿರೋಧಿ ಬಜೆಟ್ ಯಾವತ್ತೂ ಮಂಡನೆಯಾಗಿಲ್ಲ. ಯಡಿಯೂರಪ್ಪ ಮಂಡಿಸಿದ ಬಜೆಟ್​ನಲ್ಲಿ ಯಾವುದೇ ಆರ್ಥಿಕ ಶಿಸ್ತು ಕಾಯ್ದುಕೊಕೊಂಡಿಲ್ಲ. ವಿತ್ತೀಯ ನಿಯಮಗಳನ್ನ ಗಾಳಿಗೆ ತೂರಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಜೆಟ್ ಬಗ್ಗೆ ಇಂದು ಸದನದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರಕಾರವಿದೆ. ಡಬಲ್ ಎಂಜಿನ್ ಸರಕಾರ, ಸ್ವರ್ಗ ನಿರ್ಮಾಣ ಆಗುತ್ತೆ ಎಂದು ಹೇಳಿದ್ದರು. ಇದೇನಾ ನಿಮ್ಮ ಸ್ವರ್ಗ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಇದನ್ನ ಒಳ್ಳೆಯ ಬಜೆಟ್ ಅಂದು ಯಾವ ಆರ್ಥಿಕ ತಜ್ಞನೂ ಕರೆಯಲು ಆಗಲ್ಲ. ರಾಜ್ಯದ ಇತಿಹಾಸದಲ್ಲಿ ಇಂತಹ ಕೆಟ್ಟ ಬಜೆಟ್ ನೋಡಿಲ್ಲ ಎಂದರು. ಈ ವೇಳೆ ಯಡಿಯೂರಪ್ಪ, ಈ ವೇಳೆ ನೀವು ಬಜೆಟ್ ಮಂಡನೆ ಮಾಡಿದಿದ್ದರೆ ಏನು ಮಾಡುತ್ತಿದ್ದಿರಿ ಎಂದು ಪ್ರಶ್ನಿಸಿದರು. ಅದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, “ನಾನು ಅಲ್ಲಿ ಇದ್ದಿದ್ದರೆ ಏನು ಮಾಡುತ್ತಿದ್ದೆ ಎಂದು ಮಾಡಿ ತೋರಿಸುತ್ತಿದ್ದೆ. ನನಗೆ ಆ ಜಾಗ ಬಿಟ್ಟುಕೊಡಿ, ಅಲ್ಲಿದ್ದು ನಾನು ಹೇಳುತ್ತೇನೆ” ಎಂದು ಹೇಳಿದರು.

ಜನ ನಮಗೆ ಅಧಿಕಾರ ಕೊಡುತ್ತಾರೆ. 1947ರಿಂದಲೂ ಒಬ್ಬರೇ ಕುರ್ಚಿಗೆ ಅಂಟಿ ಕೂತಿಲ್ಲ. ಬದಲಾವಣೆಗಳಾಗಿವೆ. ನಾವು ವಾಪಸ್ ಅಧಿಕಾರಕ್ಕೆ ಬಂದೇ ಬರುತ್ತೇವೆ. ಜನ ಮುಂದಿನ ಸಲ ನಮಗೆ ಅಧಿಕಾರ ಕೊಟ್ಟೇ ಕೊಡುತ್ತಾರೆ. ಜನರು ಎಲ್ಲವನ್ನೂ ನೋಡುತ್ತಿದ್ದಾರೆ. ನಾವು ನಿಮ್ಮ ಕುರ್ಚಿಯಲ್ಲಿ ಬಂದು ಕೂರುವ ದಿನಗಳು ದೂರ ಇಲ್ಲ. ವಿ ವಿಲ್ ಕಮ್ ಬ್ಯಾಕ್ ಎಂದು ತಿರುಗೇಟು ನೀಡಿದರು.

ಈ ವೇಳೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು. ನನ್ನ ದಾರಿ ತಪ್ಪಿಸಲು ಎದ್ದು ನಿಲ್ಲುತ್ತೀಯಾ ಬೊಮ್ಮಾಯಿ. ನಾನು ದಾರಿ ತಪ್ಪುವವನಲ್ಲ ಎಂದು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X