Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳಾ ದಿನಾಚರಣೆಯಂದು ಮಂಡಿಸಿರುವ...

ಮಹಿಳಾ ದಿನಾಚರಣೆಯಂದು ಮಂಡಿಸಿರುವ ಬಜೆಟ್‌ನಲ್ಲಿ ಮಹಿಳಾ ವಿರೋಧಿ ನೀತಿ: ಸುಶೀಲಾ ನಾಡ

ವಾರ್ತಾಭಾರತಿವಾರ್ತಾಭಾರತಿ15 March 2021 8:11 PM IST
share
ಮಹಿಳಾ ದಿನಾಚರಣೆಯಂದು ಮಂಡಿಸಿರುವ ಬಜೆಟ್‌ನಲ್ಲಿ ಮಹಿಳಾ ವಿರೋಧಿ ನೀತಿ: ಸುಶೀಲಾ ನಾಡ

ಉಡುಪಿ, ಮಾ.15: ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಬೇಡಿಕೆಗಳನ್ನು ಪರಿಶೀಲಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗ ನವಾಡಿ ನೌಕರರ ಸಂಘ(ಸಿಐಟಿಯು) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಹಮ್ಮಿಕೊಳ್ಳಲಾಗಿತ್ತು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಈ ಬಾರಿಯ ಸರಕಾರ ಬಜೆಟ್‌ನಲ್ಲಿ ವೀರಶೈವ ಮಠಕ್ಕೆ 500ಕೋಟಿ ರೂ. ಮೀಸಲಿರಿಸಿದೆ. ಆದರೆ ಅಂಗನವಾಡಿ ನೌಕರರ 339ಕೋಟಿ ರೂ. ಬೇಡಿಕೆ ಈಡೇರಿಸಲು ಸರಕಾರಕ್ಕೆ ಸಾಧ್ಯವಾಗಿಲ್ಲ. ಮಠಕ್ಕೆ ನೀಡಲು ಹಣ ಇರುವ ಸರಕಾರಕ್ಕೆ ದುಡಿಯುವ ವರ್ಗಕ್ಕೆ ನೀಡಲು ಹಣ ಇಲ್ಲ ಎಂದು ಹೇಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಸಂಘದ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೇವಾ ಜೇಷ್ಠತೆಯ ಆಧಾರದಲ್ಲಿ 153.25ಕೋಟಿ, ಮಿನಿ ಅಂಗ ನವಾಡಿ ಕೇಂದ್ರಗಳ ಸಹಾಯಕಿ ನೇಮಕಾತಿಗೆ 6.99ಕೋಟಿ ರೂ., ಅಂಗನ ವಾಡಿ ಸಹಾಯಕಿಯರಿಗೆ ಸಂಬಳದ ವ್ಯಾತ್ಯಾಸ ಮೊತ್ತ 131.42ಕೋಟಿ ರೂ., ನಿವೃತ್ತಿ ಸೌಲಭ್ಯಕ್ಕೆ 47.82 ಕೋಟಿ ರೂ. ಶಿಫಾರಸ್ಸು ಮಾಡಲಾಗಿತ್ತು. ಆದರೆ ರಾಜ್ಯ ಸರಕಾರ ಈ ಶಿಫಾರಸ್ಸುಗಳಲ್ಲಿ ಯಾವುದೇ ಒಂದು ಅಂಶವನ್ನು ರಿಗಣನೆ ಮಾಡಿಲ್ಲ ಎಂದು ದೂರಿದರು.

ಹೆಸರಿಗೆ ಮಾತ್ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಬಜೆಟ್ ಮಂಡಿಸಿ, ಮಹಿಳಾ ವಿರೋಧಿ ನೀತಿ ಅನುಸರಿಸಲಾಗಿದೆ. ಇಲಾಖೆಯ ಶಿಫಾರಸ್ಸುಗಳನ್ನು ಬಜೆಟ್ ಅಂತಿಮಗೊಳಿಸುವಾಗ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಹೆಚ್ಚುವರಿ ಕೆಲಸಗಳನ್ನು ಬಹಿಷ್ಕರಿಸಲಾಗುವುದು ಮತ್ತು ಮಿನಿ ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿಯನ್ನು ಕೊಡುವ ತನಕ ಅಡುಗೆ ಮಾಡುವುದಿಲ್ಲ ಎಂದು ಅವರು ತಿಳಿಸಿದರು.

ಈ ಕುರಿತ ಮನವಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಮೂಲಕ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸಲ್ಲಿಸಲಾಯಿತು.

ಧರಣಿಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಉಡುಪಿ ತಾಲೂಕು ಅಧ್ಯಕ್ಷೆ ಅಂಬಿಕಾ, ಕಾಪು ಅಧ್ಯಕ್ಷೆ ಲೀಲಾ, ಕುಂದಾಪುರ ಅಧ್ಯಕ್ಷೆ ಆಶಾಲತಾ, ಬ್ರಹ್ಮಾವರ ಅಧ್ಯಕ್ಷೆ ಜಯಲಕ್ಷ್ಮೀ, ಸಿಐಟಿಯು ತಾಲೂಕು ಕಾರ್ಯ ದರ್ಶಿ ಕವಿರಾಜ್, ಮುಖಂಡ ಮೋಹ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X