ಕೊರೋನ ಲಸಿಕೆ ಪಡೆದುಕೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾ.15: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊರೋನ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಅವರಿಗೆ ಕೊರೋನ ಲಸಿಕೆಯ ಚುಚ್ಚುಮದ್ದು ನೀಡಲಾಯಿತು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಕೋವಿಡ್ ಲಸಿಕೆ ಹಾಕಿಸಿಕೊಂಡ ಸಂದರ್ಭ. pic.twitter.com/TY6JlJThU8
— Siddaramaiah (@siddaramaiah) March 15, 2021
Next Story





