Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನದ ಎರಡನೇ ಅಲೆ ತಡೆಯುವ ಅಗತ್ಯವಿದೆ:...

ಕೊರೋನದ ಎರಡನೇ ಅಲೆ ತಡೆಯುವ ಅಗತ್ಯವಿದೆ: ಸಿಎಂಗಳಿಗೆ ಪ್ರಧಾನಿ ಮೋದಿ ಕರೆ

ವಾರ್ತಾಭಾರತಿವಾರ್ತಾಭಾರತಿ17 March 2021 2:59 PM IST
share
ಕೊರೋನದ ಎರಡನೇ ಅಲೆ ತಡೆಯುವ ಅಗತ್ಯವಿದೆ: ಸಿಎಂಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ: ಮೈಕ್ರೋ ಕಂಟೈನ್ ಮೆಂಟ್ ವಲಯಗಳು, ಪರೀಕ್ಷೆಗಳ ಹೆಚ್ಚಳ ಹಾಗೂ ಮಾಸ್ಕ್ ಸಹಿತ ಹಲವು ನಿರ್ಬಂಧಗಳನ್ನು ಜಾರಿಗೆ ತರುವ ಮೂಲಕ ಕೋವಿಡ್ ನ ಎರಡನೇ ಅಲೆಯನ್ನು ನಿಲ್ಲಿಸುವುದು ನಿರ್ಣಾಯಕವಾಗಿದೆ ಎಂದು ಕೆಲವು  ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಸಿದ ಆನ್ ಲೈನ್ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಲಹೆ ನೀಡಿದ್ದಾರೆ.

“ನಾವು ಈಗ  ಸಾಂಕ್ರಾಮಿಕವನ್ನು ನಿಲ್ಲಿಸದಿದ್ದರೆ, ಅದು ದೇಶಾದ್ಯಂತ ಹರಡುತ್ತದೆ. ಕೊರೋನ ವೈರಸ್ ನ ಎರಡನೇ ಅಲೆಯನ್ನು ತಕ್ಷಣವೇ ನಿಲ್ಲಿಸಲು ಪ್ರಮುಖ ಹಾಗೂ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಪ್ರಧಾನಿ ಮೋದಿ ಮುಖ್ಯಮಂತ್ರಿಗಳಿಗೆ ತಿಳಿಸಿದರು.

ಕೊರೋನ ಹೋರಾಟದಲ್ಲಿ ನಾವು ಗಳಿಸಿರುವ ಆತ್ಮವಿಶ್ವಾಸವು ಅತಿಯಾದ ಆತ್ಮವಿಶ್ವಾಸಕ್ಕೆ ತಿರುಗಬಾರದು. ನಮ್ಮ ಯಶಸ್ಸು ಅಜಾಗರೂಕತೆಗೆ ಕಾರಣವಾಗಬಾರದು. ಜನರಲ್ಲಿ ಭೀತಿಯ ಸ್ಥಿತಿಯನ್ನು ಸೃಷ್ಟಿಸದೆ ಉಪಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.

ವಾಕ್ಸಿನೇಶನ್ ಸೆಂಟರ್ ಗಳನ್ನು ಹೆಚ್ಚಳ ಮಾಡಬೇಕು. ಮಾಸ್ಕ್ ಧರಿಸುವ ವಿಚಾರದಲ್ಲಿ ಕಠಿಣ ಕ್ರಮ ಅನಿವಾರ್ಯ. ಆರ್ ಟಿಪಿಸಿಆರ್ ಟೆಸ್ಟ್ ಸಾಮಥ್ರ್ಯ ಹೆಚ್ಚಿಸಬೇಕು.  ಸಣ್ಣಪುಟ್ಟ ನಗರದಲ್ಲೂ   ಕೋವಿಡ್  ಪರೀಕ್ಷೆಗಳನ್ನು ಹೆಚ್ಚಿಸಬೇಕು. ದೇಶದಲ್ಲಿ ಪ್ರತಿದಿನ 30 ಲಕ್ಷ ಜನರಿಗೆ ಲಸಿಕೆ ನೀಡಬೇಕು ಎಂದು ಮುಖ್ಯಮಂತ್ರಿಗಳ ಜತೆಗಿನ ಸಂವಾದದಲ್ಲಿ ಪ್ರಧಾನಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X