ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ಗುರುವಾರ ಸಂಜೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಸಭೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.