'ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಗೆ ನಿರ್ಬಂಧ'ದ ಬಗ್ಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು, ಮಾ.19: ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾವವೂ ಸರಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲಕರು ಎಲ್ಲ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನ ನಿಯಂತ್ರಣಕ್ಕೆ ಸರಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Next Story





