Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್‌ ಸಮವಸ್ತ್ರ ಧರಿಸಿದ ಪ್ರಧಾನಿ...

ಆರೆಸ್ಸೆಸ್‌ ಸಮವಸ್ತ್ರ ಧರಿಸಿದ ಪ್ರಧಾನಿ ಮೋದಿಯ ಫೋಟೊ ಟ್ವೀಟ್‌ ಮಾಡಿದ ಪ್ರಿಯಾಂಕಾ ಗಾಂಧಿ: ಕಾರಣವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ19 March 2021 10:59 PM IST
share
ಆರೆಸ್ಸೆಸ್‌ ಸಮವಸ್ತ್ರ ಧರಿಸಿದ ಪ್ರಧಾನಿ ಮೋದಿಯ ಫೋಟೊ ಟ್ವೀಟ್‌ ಮಾಡಿದ ಪ್ರಿಯಾಂಕಾ ಗಾಂಧಿ: ಕಾರಣವೇನು ಗೊತ್ತೇ?

ಹೊಸದಿಲ್ಲಿ: ಹರಿದ ಜೀನ್ಸ್‌ ಧರಿಸಿ ಮೊಣಕಾಲುಗಳನ್ನು ತೋರಿಸುವುದು ಯಾವ ಸಂಸ್ಕೃತಿ? ಇದು ಉತ್ತಮ ಸಂಪ್ರದಾಯವಲ್ಲ ಎಂದು ಹೇಳಿಕೆ ನೀಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತೀರಥ್‌ ಸಿಂಗ್‌ ರಾವತ್‌ ರ ವಿರುದ್ಧ ಸಾಮಾಜಿಕ ತಾಣದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಕುರಿತಾದಂತೆ ವ್ಯಂಗ್ಯವಾಗಿ ಟ್ವೀಟ್‌ ಮಾಡಿರುವ ಪ್ರಿಯಾಂಕಾ ಗಾಂಧಿ ಟ್ವಿಟರ್‌ ನಾದ್ಯಂತ ಸುದ್ದಿಯಾಗಿದ್ದಾರೆ.

"ಇಂತಹ ಮೌಲ್ಯಗಳನ್ನು ಇಂದಿನ ಯುವಜನರಿಗೆ ನೀಡಲಾಗುತ್ತಿದೆ. ಮನೆಯಲ್ಲಲ್ಲದೆ ಬೇರೆಲ್ಲಿಂದ ಇದು ಬರುತ್ತದೆ? ಶಿಕ್ಷಕರ ಅಥವಾ ಶಾಲೆಗಳ ತಪ್ಪೇನಿದೆ? ಹರಿದ ಜೀನ್ಸ್ ಹಾಗೂ ಮೊಣಕಾಲನ್ನು ತೋರಿಸುತ್ತಿರುವ ನಮ್ಮ ಮಕ್ಕಳನ್ನು ನಾವು ಎತ್ತ ಒಯ್ಯುತಿದ್ದೇವೆ? ಹುಡುಗಿಯರೇನೂ ಕಡಿಮೆಯಿಲ್ಲ. ಇದು ಒಳ್ಳೆಯದೇ? ಪಾಶ್ಚಾತ್ಯೀಕರಣದ ಹುಚ್ಚಿನಿಂದ ಇದೆಲ್ಲಾ ಆಗುತ್ತಿದೆ. ಅತ್ತ ಪಾಶ್ಚಿಮಾತ್ಯ ಜಗತ್ತು ನಮ್ಮನ್ನು ಅನುಕರಿಸುತ್ತಿದೆ, ಅವರು ಯೋಗ ಮಾಡುತ್ತಿದ್ದಾರೆ ಹಾಗೂ ದೇಹವನ್ನು ಸರಿಯಾಗಿ ಮುಚ್ಚುಕೊಳ್ಳುತ್ತಾರೆ ಆದರೆ ನಾವು ನಗ್ನತೆ ಕಡೆಗೆ ಓಡುತ್ತಿದ್ದೇವೆ,'' ಎಂದು ತೀರಥ್‌ ಸಿಂಗ್‌ ಹೇಳಿಕೆ ನೀಡಿದ್ದರು.

ಈ ಕುರಿತಾದಂತೆ ಟ್ವೀಟ್‌ ಮಾಡಿರುವ ಪ್ರಿಯಾಂಕಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ, ನಿತಿನ್‌ ಗಡ್ಕರಿ ಹಾಗೂ ಮೋಹನ್‌ ಭಾಗ್ವತ್‌ ಆರೆಸ್ಸೆಸ್‌ ನ ಸಮವಸ್ತ್ರದಲ್ಲಿರುವ ಫೋಟೊ ಶೇರ್‌ ಮಾಡಿ, "ಓ ಮೈ ಗಾಡ್‌ ಅವರ ಮೊಣಕಾಲುಗಳು ಕಾಣುತ್ತಿದೆ" ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ಕ್ಷಣಾರ್ಧದಲ್ಲೇ ವೈರಲ್‌ ಆಗಿದ್ದು, ಹಲವಾರು ಪ್ರತಿಕ್ರಿಯೆಗಳು ಬಂದಿವೆ.

Oh my God!!! Their knees are showing #RippedJeansTwitter pic.twitter.com/wWqDuccZkq

— Priyanka Gandhi Vadra (@priyankagandhi) March 18, 2021

'What message are they sending to society?' #RippedJeansTwitter

— Ruchira Chaturvedi (@RuchiraC) March 18, 2021

Bhakts after seeing this tweet pic.twitter.com/gA91PGNUoD

— Saddam Samsad (@INCSADDAMSAMSAD) March 18, 2021

This is also a Khaki Jeans ripped apart !!#RippedJeansTwitter pic.twitter.com/6MuxCPlb3v

— Venisha G kiba (@KibaVenisha) March 18, 2021

Here It's just not knees.. It's vulgar to another level.. pic.twitter.com/hWnTBv88md

— #Andolanjivi Roman D'souza (@romandsouza) March 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X