Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸಮಿತಿಗೆ ಸಂಭವನೀಯ ಅಭ್ಯರ್ಥಿಗಳ...

ಕೇಂದ್ರ ಸಮಿತಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ20 March 2021 2:15 PM IST
share
ಕೇಂದ್ರ ಸಮಿತಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ: ಸಿ.ಟಿ.ರವಿ

ಬೆಂಗಳೂರು: ನಗರದಲ್ಲಿ ಇಂದು ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಅಭ್ಯರ್ಥಿಗಳ ಕುರಿತು ಚರ್ಚಿಸಿದ್ದು, ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ರಾಜ್ಯಾಧ್ಯಕ್ಷರು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ತಮಿಳುನಾಡು ರಾಜ್ಯದ ಪಕ್ಷದ ಉಸ್ತುವಾರಿಗಳೂ ಆದ  ಸಿ.ಟಿ.ರವಿ ಅವರು ತಿಳಿಸಿದರು.

ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ, ಮೀಸಲಾತಿ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಪ್ರಚಲಿತ ರಾಜಕೀಯ ಕುರಿತು ಚರ್ಚಿಸಲಾಗಿದೆ. ಬಿಜೆಪಿಯನ್ನು ಎ. 6ರಂದು ಸ್ಥಾಪಿಸಲಾಯಿತು. ಏಪ್ರಿಲ್‍ನಲ್ಲಿ ಪಕ್ಷವು 41 ವರ್ಷಗಳನ್ನು ಪೂರೈಸಲಿದೆ. ಈ ಸಂಬಂಧ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳನ್ನೂ ಚರ್ಚಿಸಿದೆವು ಎಂದು ಅವರು ವಿವರಿಸಿದರು.

ಮಸ್ಕಿಯಲ್ಲಿ ಶ್ರೀ ಪ್ರತಾಪಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ. ಅಜ್ಞಾತ ವಾಸ ಅನುಭವಿಸಿದ್ದಾರೆ. ಅಲ್ಲಿನ ಟಿಕೆಟ್, ಬೆಳಗಾವಿಯಲ್ಲಿ ಅಂಗಡಿಯವರ ಕುಟುಂಬಕ್ಕೆ ಟಿಕೆಟ್ ಕೊಡುವ ಕುರಿತಂತೆ ಕೇಂದ್ರದ ನಿರ್ಧಾರವನ್ನು ಕಾದುನೋಡೋಣ ಎಂದು ಅವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.

ತಮಿಳುನಾಡು ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಅಣ್ಣಾಮಲೈ, ಖುಷ್ಬೂ ಸೇರಿದಂತೆ ಅನೇಕರು ಸ್ಪರ್ಧೆಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಕಾರ್ಯಕ್ರಮದ ಆಧಾರದಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಳವಣಿಗೆಗೆ ಪೂರಕವಾದ ಫಲಿತಾಂಶ ಬರಲಿದೆ ಎಂದು ತಿಳಿಸಿದರು.

2016ರಲ್ಲೂ ಡಿಎಂಕೆಯವರು ಅಧಿಕಾರ ಖಚಿತ ಎಂಬ ವಿಶ್ವಾಸದಲ್ಲಿದ್ದರು. ಆದರೆ, ಅಧಿಕಾರ ಸಿಗಲಿಲ್ಲ. ಈಗಲೂ ಅದೇ ನಿರೀಕ್ಷೆ ಅವರಲ್ಲಿದೆ. ಆದರೆ, ಗೂಂಡಾ ರಾಜಕೀಯ ಮಾಡುವ ಡಿಎಂಕೆಯನ್ನು ಜನರು ತಿರಸ್ಕರಿಸಲಿದ್ದಾರೆ. ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X