Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್...

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿದ ಮಾಜಿ ಪೊಲೀಸ್ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ20 March 2021 9:10 PM IST
share
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿದ ಮಾಜಿ ಪೊಲೀಸ್ ಆಯುಕ್ತ

ಮುಂಬೈ, ಮಾ.20: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಪೊಲೀಸರ ಕಾರ್ಯದಲ್ಲಿ ಹಸ್ತಕ್ಷೇಪ ನಡೆಸುವುದಲ್ಲದೆ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮುಂಬೈ ಪೊಲೀಸ್ ಆಯುಕ್ತ ಹುದ್ದೆಯಿಂದ ವಜಾಗೊಂಡಿರುವ ಅಧಿಕಾರಿ ಪರಮ್‌ಬೀರ್ ಸಿಂಗ್ ಆರೋಪಿಸಿದ್ದಾರೆ.

 ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದಿರುವ ‘ಮಹಾರಾಷ್ಟ್ರದ ಗೌರವಾನ್ವಿತ ಗೃಹ ಸಚಿವರ ಅಸತ್ಯದ ಹೇಳಿಕೆಗಳು’ ಎಂಬ ಶೀರ್ಷಿಕೆಯ ಪತ್ರದಲ್ಲಿ ಅನಿಲ್ ದೇಶ್‌ಮುಖ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ‘ತನಗೆ ನಿಷ್ಟವಾಗಿರುವ ಸಚಿನ್ ವಾಝೆ ಸಹಿತ ಹಲವು ಅಧಿಕಾರಿಗಳನ್ನು, ಸುಲಿಗೆ ಕೃತ್ಯಕ್ಕೆ ನೇಮಿಸಿದ್ದಾರೆ. ರೆಸ್ಟೋರೆಂಟ್, ಪಬ್, ಬಾರ್, ಹುಕ್ಕಾ ಪಾರ್ಲರ್‌ಗಳಿಂದ ಪ್ರತೀ ತಿಂಗಳು 100 ಕೋಟಿ ರೂ. ಮೊತ್ತವನ್ನು ಸಂಗ್ರಹಿಸುವ ಕೆಲಸವನ್ನು ಇವರಿಗೆ ವಹಿಸಲಾಗಿದೆ’ ಎಂದು ಆರೋಪಿಸಲಾಗಿದೆ.

ಗೃಹ ಸಚಿವರು ಪೊಲೀಸರ ಕೆಲಸದಲ್ಲಿ ಮಧ್ಯಪ್ರವೇಶಿಸಿ ಪ್ರಕರಣಗಳನ್ನು ಹೇಗೆ ನಿರ್ವಹಿಸುವುದು, ಆರೋಪಪಟ್ಟಿ ದಾಖಲಿಸುವುದು ಮುಂತಾದ ಬಗ್ಗೆ ಸಲಹೆ ನೀಡುತ್ತಿದ್ದಾರೆ. ದಾದ್ರ ಮತ್ತು ನಾಗರ್‌ಹವೇಲಿಯ ಸಂಸದ ಮೋಹನ್‌ಭಾಯ್ ದೇಳ್ಕರ್ ಮುಂಬೈಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ದಾದ್ರ ಮತ್ತು ನಾಗರ್‌ಹವೇಲಿಯ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸುವಂತೆ ಸಚಿವರು ಹೇಳಿದ್ದರು. ಆದರೆ ತಾನು ನಿರಾಕರಿಸಿದ್ದೆ. ಈ ಹಿನ್ನೆಲೆಯಲ್ಲಿ, ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆಯಾದ ಪ್ರಕರಣದಲ್ಲಿ ತನ್ನನ್ನು ಹರಕೆಯ ಕುರಿಯನ್ನಾಗಿಸಿದ್ದಾರೆ ಎಂದು ಪರಮ್‌ಬೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಸಚಿವ ದೇಶ್‌ಮುಖ್ ಆರೋಪವನ್ನು ನಿರಾಕರಿಸಿದ್ದಾರೆ. ಈ ಮಧ್ಯೆ, ಗಂಭೀರ ಆರೋಪ ಎದುರಿಸುತ್ತಿರುವ ಅನಿಲ್ ದೇಶ್‌ಮುಖ್ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X