Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ.ರೋಡ್ : ಜ್ಯೋತಿಷಿ ಮೇಲೆ ಹಲ್ಲೆ

ಬಿ.ಸಿ.ರೋಡ್ : ಜ್ಯೋತಿಷಿ ಮೇಲೆ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ20 March 2021 9:24 PM IST
share
ಬಿ.ಸಿ.ರೋಡ್ : ಜ್ಯೋತಿಷಿ ಮೇಲೆ ಹಲ್ಲೆ

ಬಂಟ್ವಾಳ, ಮಾ. 20: ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾರ್ಯನಿರ್ವಹಿಸುವ ಜ್ಯೋತಿಷಿಗೆ ಮಹಿಳೆಯ ಸಹಿತ ಇಬ್ಬರು ರಾಡ್ ನಿಂದ ಹಲ್ಲೆಗೈದು ಪರಾರಿಯಾದ ಘಟನೆ ಶನಿವಾರ ಬಿ.ಸಿ‌.ರೋಡಿನ ಕಾಂಪ್ಲೆಕ್ಸ್ ಒಂದರಲ್ಲಿ ನಡೆದಿದೆ ಎನ್ನಲಾಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷಾಲಯದ ಪಂಡಿತ್ ಲಕ್ಮೀಕಾಂತ್ ಭಟ್ ಎಂಬವರಿಗೆ  ಅಪರಿಚಿತರಿಬ್ಬರು ಹಲ್ಲೆಗೈದಿದ್ದು, ಗಾಯಾಳುವನ್ನು ಮಂಗಳೂರಿನ ಆಸ್ಪತ್ರಯೊಂದಕ್ಕೆ‌ ದಾಖಲಿಸಲಾಗಿದೆ.

ಮೂಡಬಿದ್ರೆಯ ರಾಘವೇಂದ್ರ ಎಂದು ಹೆಸರು ಹೇಳಿಕೊಂಡು ಜ್ಯೋತಿಷ್ಯ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಜೊತೆ ಮಧ್ಯಾಹ್ನದ ಜ್ಯೋತಿಷ್ಯಾ ಲಯಕ್ಕೆ ಅಗಮಿಸಿ ಏಕಾಏಕಿ ಹಲ್ಲೆಗೈದು ಬಾಗಿಲು ಹಾಕಿ ಪರಾರಿಯಾಗಿದ್ದರೆನ್ನಲಾಗಿದೆ. ಇದಕ್ಕೂ ಮೊದಲು ಕರೆ ಮಾಡಿ ಜ್ಯೋತಿಷ್ಯ ಕೇಳಲು ಸಮಯವನ್ನು ಕೋರಿದ್ದನೆನ್ನಲಾಗಿದ್ದು ಈ ಸಂದರ್ಭ ಲಕ್ಷ್ಮೀಕಾಂತ್ ಅವರು ಸಂಜೆ 5 ಗಂಟೆಯವರೆಗೆ ಮಾತ್ರ ಇರುವುದಾಗಿ ತಿಳಿಸಿದ್ದರೆನ್ನಲಾಗಿದೆ.

ಶನಿವಾರ ಮಧ್ಯಾಹ್ನದ ಹೊತ್ತಿಗೆ ಮಹಿಳೆ ಸಹಿತ ಇಬ್ಬರು ಮಾಸ್ಕ್ ಧರಿಸಿಕೊಂಡು ಅಗಮಿಸಿ‌ ರಾಡ್ ನಿಂದ ಹಲ್ಲೆಗೈದು ಜ್ಯೋತಿಪ್ಯಾಲಯದ ಮುಂಭಾಗಿಲನ್ನು ಮುಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯಿಂದ ಮೂರ್ಚೆ ಹೋಗಿದ್ದು, ಎಚ್ಚರವಾದ ಬಳಿಕ ಅವರೇ ಎದ್ದು ರೂಮ್ ನಿಂದ ಹೊರ ಬಂದಿದ್ದಾರೆ. ರಕ್ತಸಿಕ್ತವಾದ ರೀತಿಯಲ್ಲಿ ಪಂಡಿತ್ ಅವರನ್ನು ಗಮನಿಸಿದ ಪಕ್ಕದ ಕೋಣೆಯವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು ವೆನ್ಲಾಕ್  ಆಸ್ಪತ್ರೆಯಲ್ಲಿ ಸೇರಿಸಲಾಗಿದೆ.

ಈ ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ, ವಯಕ್ತಿಕ ವಿಚಾರದಲ್ಲಿ ಕೃತ್ಯ ನಡೆದಿರುವ ಗುಮಾನಿಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸುದ್ದಿ ತಿಳಿದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿ, ಇನ್ಸ್ ಪೆಕ್ಟರ್ ಚೆಲುವರಾಜ್  ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಮೂಲತ ಬಾಗಲಕೋಟೆ ನಿವಾಸಿಯಾಗಿರುವ ಜ್ಯೋತಿಷಿ ಲಕ್ಷ್ಮೀಕಾಂತ್ ಭಟ್ 30 ವರ್ಷದಿಂದ ಮಂಗಳೂರಿನ ಕಾವೂರಿನಲ್ಲಿ ವಾಸ್ತವ್ಯವಿದ್ದು 8 ವರ್ಷಗಳಿಂದ ಬಿ.ಸಿ.ರೋಡಿನಲ್ಲಿ ಜ್ಯೋತಿಷ್ಯಾಲಯ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ್ಯಾಲಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X