Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಶೀಲ್ಡ್, ಕೊವ್ಯಾಕ್ಸಿನ್‌ನಿಂದ...

ಕೋವಿಶೀಲ್ಡ್, ಕೊವ್ಯಾಕ್ಸಿನ್‌ನಿಂದ ರಕ್ತಹೆಪ್ಪುಗಟ್ಟುವ ಅಪಾಯವಿಲ್ಲ: ಸಮಿತಿ ವರದಿ

ವಾರ್ತಾಭಾರತಿವಾರ್ತಾಭಾರತಿ23 March 2021 11:27 PM IST
share

ಹೊಸದಿಲ್ಲಿ, ಮಾ.23: ಕೊರೋನ ಸೋಂಕಿನ ವಿರುದ್ಧ ಬಳಸಲು ಯೋಗ್ಯವಾದ ಲಸಿಕೆ ಎಂದು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ ಪ್ರಮಾಣೀಕರಿಸಿದ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಬಳಕೆಯಿಂದ ರಕ್ತಹೆಪ್ಪುಗಟ್ಟುವ ಅಪಾಯವಿಲ್ಲ ಎಂದು ಕೇಂದ್ರ ಸರಕಾರದ ಉನ್ನತ ಮಟ್ಟದ ಸಮಿತಿ ವರದಿ ನೀಡಿದೆ.

ಕೆಲವು ಯುರೋಪಿಯನ್ ದೇಶಗಳಲ್ಲಿ ಕೊರೋನ ಸೋಂಕಿನ ವಿರುದ್ಧದ ಔಷಧಿ ಆಸ್ಟ್ರಝೆನೆಕ ಲಸಿಕೆ ಪಡೆದ ಬಳಿಕ ರಕ್ತಹೆಪ್ಪುಗಟ್ಟಿದ ಅನುಭವವಾಗುತ್ತಿದೆ ಎಂಬ ದೂರಿನ ಬಳಿಕ ಈ ಲಸಿಕೆ ಬಳಕೆಗೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಆಸ್ಟ್ರಝೆನೆಕ ಲಸಿಕೆ ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಯುರೋಪಿಯನ್ ಔಷಧ ನಿಯಂತ್ರಕರು ಪ್ರಮಾಣೀಕರಿಸಿದ ಬಳಿಕ ಲಸಿಕೆ ನೀಡುವ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಅಸ್ಟ್ರಝೆನೆಕ ಲಸಿಕೆ ಕೊರೋನ ಸೋಂಕು ತಡೆಗಟ್ಟಲು ಮತ್ತು ಸೋಂಕಿನಿಂದ ಸಾವುಗಳನ್ನು ಕಡಿಮೆ ಮಾಡುವ ಅಪಾರ ಸಾಮರ್ಥ್ಯ ಹೊಂದಿದೆ ಎಂದು  ಲಸಿಕೆ ಸುರಕ್ಷತೆಗಾಗಿನ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಸಲಹಾ ಸಮಿತಿ ಕೆಲ ದಿನಗಳ ಹಿಂದೆ ಹೇಳಿಕೆ ನೀಡಿತ್ತು.

ಭಾರತದಲ್ಲಿ ಲಸಿಕೆ ನೀಡುವ ಪ್ರಕ್ರಿಯೆಯ ಪ್ರಥಮ ಹಂತ ಜನವರಿ 16ರಿಂದ ಆರಂಭವಾಗಿದ್ದು ಆರೋಗ್ಯಕಾರ್ಯಕರ್ತರಿಗೆ ಮತ್ತು ಕೊರೋನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ಸಾರ್ವಜನಿಕರಿಗೆ ಲಸಿಕೆ ನೀಡುವ ಪ್ರಕ್ರಿಯೆ ಮಾರ್ಚ್ 1ರಿಂದ ಆರಂಭಗೊಂಡಿದ್ದು ದೇಶದಲ್ಲಿ ಇದುವರೆಗೆ 5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಜುಲೈಯೊಳಗೆ 30 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ದೇಶದಾದ್ಯಂತ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿ 400 ಪ್ರಮುಖ ಅಡ್ಡಪರಿಣಾಮ ಅಥವಾ ಪ್ರತಿಕೂಲ ಪರಿಣಾಮಗಳ ಪರಿಶೀಲನೆ ನಡೆಸಿದ್ದು ಇದರಲ್ಲಿ ಅಸಹಜ ರಕ್ತಸ್ರಾವ ಅಥವಾ ರಕ್ತಹೆಪ್ಪುಗಟ್ಟುವ ಸಮಸ್ಯೆ ಇರಲಿಲ್ಲ . ಆದರೂ ಸರಕಾರ ಲಸಿಕೆ ಅಭಿಯಾನ ಹಾಗೂ ಆ ಬಳಿಕದ ಪರಿಸ್ಥಿತಿಗಳ ಬಗ್ಗೆ ನಿಕಟ ಗಮನ ವಹಿಸಿದೆ ಎಂದು ‘ಲಸಿಕೆಯ ಬಳಿಕದ ಪ್ರತಿಕೂಲ ಪರಿಣಾಮಗಳ ಕುರಿತ ರಾಷ್ಟ್ರೀಯ ಸಮಿತಿ(ಎಇಎಫ್‌ಐ)’ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X