ಪುತ್ತೂರು: ತಾಲೂಕಿನ ಹಲವು ಕಡೆಗಳಲ್ಲಿ ಬುಧವಾರ ರಾತ್ರಿ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಪುತ್ತೂರು ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಮಳೆಯಾಗಿದೆ. ರಾತ್ರಿ 7.30 ಕ್ಕೆ ಮಳೆ ಆರಂಭಗೊಂಡಿತು. ಪುತ್ತೂರು, ಕುಂಬ್ರ, ತಿಂಗಳಾಡಿ, ಪಾಣಾಜೆಯಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ