Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ತಿದ್ದುಪಡಿ ವಿಧೇಯಕ ಅಲ್ಪಸಂಖ್ಯಾತರ...

'ತಿದ್ದುಪಡಿ ವಿಧೇಯಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯುವ ಹುನ್ನಾರ'

ಮೇಲ್ಮನೆಯಲ್ಲಿ ವಿಫಲಗೊಳಿಸಲು ಜಾತ್ಯತೀತ ಪಕ್ಷಗಳಿಗೆ ಪಿಎಫ್‌ಐ ಮನವಿ

ವಾರ್ತಾಭಾರತಿವಾರ್ತಾಭಾರತಿ25 March 2021 7:44 PM IST
share

ಮಂಗಳೂರು, ಮಾ.25: ರಾಜ್ಯ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿರುವ ಕರ್ನಾಟಕ ಸೊಸೈಟಿಗಳ ತಿದ್ದುಪಡಿ ವಿಧೇಯಕವು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ ಎಂದು ಪಿಎಫ್‌ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಹೇಳಿದ್ದಾರೆ.

ವಿಧೇಯಕ ಕಾನೂನಾಗಿ ಜಾರಿಯಾದ ಬಳಿಕ ಕೆಲವು ಸಬೂಬುಗಳನ್ನು ಮುಂದಿಟ್ಟುಕೊಂಡು ಸರಕಾರವು ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಮೂಲಕ ಅಲ್ಪಸಂಖ್ಯಾತರ ಸಂಸ್ಥೆಗಳ ನಿಯಂತ್ರಣವನ್ನು ತನ್ನ ಸುಪರ್ದಿಗೆ ಪಡೆಯುವ ಹುನ್ನಾರ ನಡೆಸುತ್ತಿದೆ. ಸರಕಾರದಿಂದ ರಚಿಸಲಾದ ಸಂಸ್ಥೆಗಳಿಗೆ ಸರಕಾರವು ಆಡಳಿತಾಧಿಕಾರಿಯನ್ನು ನೇಮಿಸಲು ಯಾವುದೇ ತೊಡಕಿಲ್ಲ. ಆದರೆ ಸಹಕಾರಿ ಸಂಸ್ಥೆಗಳು ಸರಕಾರೇತರ ಸಂಸ್ಥೆಗಳಾಗಿದ್ದು, ಇವು ಸರಕಾರದಿಂದ ಯಾವುದೇ ಅನುದಾನ ಪಡೆಯುತ್ತಿಲ್ಲ. ಈ ನಿಟ್ಟಿನಲ್ಲಿ ಪ್ರಸಕ್ತ ತಿದ್ದುಪಡಿಯ ಮೂಲಕ ಅಲ್ಪಸಂಖ್ಯಾತರ ಸೊಸೈಟಿಗಳಲ್ಲಿ ಸರಕಾರ ಮಾಡುತ್ತಿರುವ ಹಸ್ತಕ್ಷೇಪವು ಸಂವಿಧಾನ ವಿರೋಧಿಯಾಗಿದೆ. ಅಲ್ಲದೆ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಅವಕಾಶ ಸಂವಿಧಾನ ಬಾಹಿರ ಎಂದು ಕರ್ನಾಟಕ ಹೈಕೋರ್ಟ್ 1987ರಲ್ಲೇ ಆದೇಶ ನೀಡಿತ್ತು ಎಂಬುದು ಗಮನಾರ್ಹವಾಗಿದೆ. ಆದರೂ ಬಿಜೆಪಿ ಸರಕಾರವು ಇದಕ್ಕೆ ಕಾನೂನಿನ ಮಾನ್ಯತೆ ನೀಡಲು ತಿದ್ದುಪಡಿಯನ್ನು ತಂದಿದೆ ಎಂಬುದು ಸ್ಪಷ್ಟವಾಗಿದೆ. ಅಲ್ಪಸಂಖ್ಯಾತರ ವಿರೋಧಿ ನಿಲುವು ಹೊಂದಿರುವ ಬಿಜೆಪಿ ಸರಕಾರವು ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಯೋಜನೆ, ಅನುದಾನಗಳನ್ನು ನಿರಂತರವಾಗಿ ಕಡಿತಗೊಳಿಸುತ್ತಾ ತಾರತಮ್ಯ ಎಸಗುತ್ತಿರುವುದು ಖಂಡನಾರ್ಹವಾಗಿದೆ. ಈ ಮಧ್ಯೆ ಸಿಡಿ ಪ್ರಕರಣದ ಗದ್ದಲದ ನಡುವೆ ಯಾವುದೇ ಚರ್ಚೆಗಳಿಲ್ಲದೆ ವಿಧೇಯಕಕ್ಕೆ ಅನುಮೋದನೆ ದೊರಕಿರುವುದು ವಿರೋಧ ಪಕ್ಷಗಳ ವೈಫಲ್ಯವನ್ನು ಬೊಟ್ಟು ಮಾಡುತ್ತದೆ. ಹಲವು ಸಮಯಗಳಿಂದ ಈ ವಿಚಾರ ಚರ್ಚೆಯಲ್ಲಿತ್ತಾದರೂ ಜಾತ್ಯತೀತ ಪಕ್ಷಗಳು ಇದಕ್ಕೆ ಮಹತ್ವ ನೀಡದಿರುವುದು ಅಲ್ಪಸಂಖ್ಯಾತರ ಪರವಾದ ಅವರ ನಿರ್ಲಕ್ಷ್ಯ ಭಾವವನ್ನು ಸ್ಟಷ್ಟಪಡಿಸುತ್ತದೆ.

ಜಾತ್ಯತೀತ ಪಕ್ಷಗಳ ಪ್ರಾಬಲ್ಯವಿದ್ದರೂ, ಬಿಜೆಪಿ ಸರಕಾರವು ಹಿಂಬಾಗಿಲ ಮೂಲಕ ಮೇಲ್ಮನೆಯಲ್ಲಿ ರೈತವಿರೋಧಿ, ಜನ ವಿರೋಧಿ ಗೋ ಹತ್ಯೆ ಮಸೂದೆ ಅಂಗೀಕರಿಸಲು ಇತ್ತೀಚಿಗೆ ಸಫಲವಾಗಿತ್ತು. ಒಂದು ವೇಳೆ ಈ ಪಕ್ಷಗಳು ಈ ಬಾರಿಯೂ ಎಡವಿದರೆ ಅವು ಅಲ್ಪಸಂಖ್ಯಾತ ಸಮುದಾಯದ ವಿಶ್ವಾಸವನ್ನು ಖಂಡಿತಾ ಕಳೆದುಕೊಳ್ಳಲಿವೆ. ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಪರವಾದ ತಮ್ಮ ಬದ್ಧತೆಯನ್ನು ಖಾತರಿಪಡಿಸಲು ವಿಪಕ್ಷಗಳು ಒಗ್ಗಟ್ಟಾಗಿ ಈ ವಿಧೇಯಕವನ್ನು ವಿಫಲಗೊಳಿಸಬೇಕೆಂದು ಯಾಸಿರ್ ಹಸನ್ ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X