Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಸತ್ತಿನಲ್ಲಿ ಗಣಿ ಮತ್ತು...

ಸಂಸತ್ತಿನಲ್ಲಿ ಗಣಿ ಮತ್ತು ಖನಿಜಗಳ(ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ ಅಂಗೀಕಾರ: ಸಚಿವ ನಿರಾಣಿ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ25 March 2021 11:12 PM IST
share
ಸಂಸತ್ತಿನಲ್ಲಿ ಗಣಿ ಮತ್ತು ಖನಿಜಗಳ(ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ ಅಂಗೀಕಾರ: ಸಚಿವ ನಿರಾಣಿ ಸ್ವಾಗತ

ಬೆಂಗಳೂರು, ಮಾ.25: ಸಂಸತ್ತಿನ ಉಭಯ ಸದನಗಳಲ್ಲಿ ಮಂಡನೆಯಾದ ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ ಅಂಗೀಕಾರವಾಗಿರುವುದನ್ನು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸ್ವಾಗತಿಸಿದ್ದಾರೆ.

ಈ ಕಾಯ್ದೆ ಅಂಗೀಕಾರಕ್ಕೆ ವಿಶೇಷ ಆಸಕ್ತಿ ವಹಿಸಿದ ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೃತಜ್ಞತೆಗಳು. ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ವ್ಯಾಪಾರ ಮಾಡುವ ಸುಲಭತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ತಿದ್ದುಪಡಿ ತಂದಿರುವುದು ಅಭಿವೃದ್ಧಿಯ ದೃಷ್ಟಿಯಿಂದ ಸಕಾರಾತ್ಮಕ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಖನಿಜ ಕ್ಷೇತ್ರದಲ್ಲಿ ನೀತಿ ಸುಧಾರಣೆಗಳು ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಗಣಿಗಾರಿಕೆ ಕೃಷಿಯ ನಂತರದ ಸ್ಥಾನದಲ್ಲಿದ್ದು, ಖನಿಜ ಸಮೃದ್ಧ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಗೆ ಇದು ಗಮನಾರ್ಹವಾಗಿ ಕೊಡುಗೆ ನೀಡುತ್ತದೆ ಎಂದು ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

ಸಾಂಪ್ರದಾಯಿಕವಾಗಿ, ಗಣಿಗಾರಿಕೆಯಲ್ಲಿ ಶೇ.1ರಷ್ಟು ಬೆಳವಣಿಗೆಯು ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯ ದರದಲ್ಲಿ ಶೇ.1.2-1.4ರಷ್ಟು ಹೆಚ್ಚಳಕ್ಕೆ ಕಾರಣವಾಗಿ, ನೇರ ಉದ್ಯೋಗವು 10 ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ದೇಶದ ಜಿಡಿಪಿಯಲ್ಲಿ ಖನಿಜ ಕ್ಷೇತ್ರದ ಕೊಡುಗೆ ತುಂಬಾ ಕಡಿಮೆಯಾಗಿದ್ದು(ಜಿಡಿಪಿಯ ಶೇ.1.75ರಷ್ಟು), ನಮ್ಮ ರಾಷ್ಟ್ರೀಯ ಖನಿಜ ನೀತಿ 7 ವರ್ಷಗಳಲ್ಲಿ ಖನಿಜಗಳ ಉತ್ಪಾದನೆಯನ್ನು ಶೇ.200ರಷ್ಟು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಭವಿಷ್ಯದಲ್ಲಿ ಇಂತಹ ಸನ್ನಿವೇಶಗಳನ್ನು ತಪ್ಪಿಸುವ ಸಲುವಾಗಿ, ಕಾಯಿದೆಯ ಸೆಕ್ಷನ್ 8 ಬಿ ಅಡಿಯಲ್ಲಿ ಅನುಮತಿಗಳು ಇತ್ಯಾದಿಗಳನ್ನು ವರ್ಗಾವಣೆ ಮಾಡುವ ಸೌಲಭ್ಯವನ್ನು ವಿಸ್ತರಿಸಿದರೆ ಹರಾಜು ಮಾಡಿದ ಗಣಿಗಳಿಂದ ಉತ್ಪಾದನೆಗೆ ಅನುಕೂಲವಾಗಲಿದೆ ಎಂದು ಮುರುಗೇಶ್ ನಿರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X