Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಭಾರತ ಬಂದ್‌ಗೆ ದಿಲ್ಲಿಯಲ್ಲಿ ನೀರಸ...

ರೈತರ ಭಾರತ ಬಂದ್‌ಗೆ ದಿಲ್ಲಿಯಲ್ಲಿ ನೀರಸ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ26 March 2021 7:52 PM IST
share
ರೈತರ ಭಾರತ ಬಂದ್‌ಗೆ ದಿಲ್ಲಿಯಲ್ಲಿ ನೀರಸ ಪ್ರತಿಕ್ರಿಯೆ

ಹೊಸದಿಲ್ಲಿ,ಮಾ.26: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಭಾರತ ಬಂದ್‌ಗೆ ದಿಲ್ಲಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಮೆಟ್ರೋ ರೈಲು ಸೇವೆ ಮತ್ತು ಸಾರ್ವಜನಿಕ ಸಾರಿಗೆ ಸೇವೆಗಳು ಎಂದಿನಂತೆ ಕಾರ್ಯಾಚರಿಸಿದವು. ಪ್ರಮುಖ ಮಾರುಕಟ್ಟೆಗಳೂ ತೆರೆದಿದ್ದು,ಯಾವುದೇ ಸ್ಥಿತಿಯನ್ನು ಎದುರಿಸಲು ಪೊಲೀಸರು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದರು.

ರೈತ ಸಂಘಟನೆಗಳು ಕರೆ ನೀಡಿದ್ದ 12 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರ ಬೆಳಿಗ್ಗೆ ಆರು ಗಂಟೆಯಿಂದ ಆರಂಭಗೊಂಡಿತ್ತು.

ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಸಹಜ ಸ್ಥಿತಿಯಿತ್ತು. ಕನಾಟ್ ಪ್ಲೇಸ್,ಕರೋಲ್ ಬಾಗ್,ಕಾಶ್ಮೀರಿ ಗೇಟ್,ಚಾಂದನಿ ಚೌಕ್ ಮತ್ತು ಸದರ್ ಪ್ರದೇಶಗಳಲ್ಲಿಯ ಮಾರುಕಟ್ಟೆಗಳು ಎಂದಿನಂತೆ ಕಾರ್ಯಾಚರಿಸಿದವು. ಖಾನ್ ಮಾರ್ಕೆಟ್‌ನಲ್ಲಿಯ ಅಂಗಡಿಗಳೂ ತೆರೆದಿದ್ದವು.

ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಎಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿರುವುದು ವರದಿಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.

ದಿಲ್ಲಿಯ ಗಾಝಿಪುರ ಗಡಿಯಲ್ಲಿ ಪ್ರತಿಭಟನಾನಿರತ ರೈತರು ಬೆಳಿಗ್ಗೆ ದಿಲ್ಲಿ- ಗಾಝಿಯಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದರು,ಆದರೆ ನಗರದಲ್ಲಿ ಪ್ರತಿಭಟನಾಕಾರರ ಹೆಚ್ಚಿನ ಚಟುವಟಿಕೆಗಳು ಕಂಡುಬಂದಿರಲಿಲ್ಲ.

ದಿಲ್ಲಿ ಮೆಟ್ರೊ ರೇಲ್ ಕಾರ್ಪೊರೇಷನ್ ಟಿಕ್ರಿ ಬಾರ್ಡರ್,ಬಹಾದುರಗಡ ಸಿಟಿ ಮತ್ತು ಬ್ರಿಗೇಡಿಯರ್ ಹೋಷಿಯಾರ ಸಿಂಗ್ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಕೆಲಕಾಲ ಮುಚ್ಚಿತ್ತಾದರೂ ಬಳಿಕ ಪ್ರಯಾಣಿಕರಿಗೆ ನಿಲ್ದಾಣಗಳನ್ನು ತೆರೆಯಲಾಗಿತ್ತು.

ಮಾಯಾಪುರಿ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ಜನರು ಶಾಂತಿಯುತವಾಗಿ ಪ್ರತಿಭಟನೆಗಳನ್ನು ನಡೆಸಿದರು ಎಂದು ರೈತ ನಾಯಕರೋರ್ವರು ತಿಳಿಸಿದರು.

ವಿವಿಧ ರೈತ ಸಂಘಟನೆಗಳು,ಕಾರ್ಮಿಕ ಒಕ್ಕೂಟಗಳು,ವಿದ್ಯಾರ್ಥಿ ಸಂಘಗಳು,ವಕೀಲರ ಸಂಘಗಳು,ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರಕಾರಗಳ ಪ್ರತಿನಿಧಿಗಳು ಭಾರತ ಬಂದ್ ಕರೆಯನ್ನು ಬೆಂಬಲಿಸಿದ್ದಾರೆ ಎಂದು ರೈತರ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X