Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಸಂದರ್ಭದಲ್ಲಿ ಸರಕಾರ ಪರಿಹಾರ...

ಕೊರೋನ ಸಂದರ್ಭದಲ್ಲಿ ಸರಕಾರ ಪರಿಹಾರ ಒದಗಿಸುವ ಬದಲು ಭೀತಿ ಸೃಷ್ಟಿಸುತ್ತಿದೆ: ಹರಿಕೃಷ್ಣ ಪುನರೂರು

ಸಾರ್ವಜನಿಕ ಆರೋಗ್ಯ ಮಾಹಿತಿ ಶಿಬಿರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ26 March 2021 10:07 PM IST
share
ಕೊರೋನ ಸಂದರ್ಭದಲ್ಲಿ ಸರಕಾರ ಪರಿಹಾರ ಒದಗಿಸುವ ಬದಲು ಭೀತಿ ಸೃಷ್ಟಿಸುತ್ತಿದೆ: ಹರಿಕೃಷ್ಣ ಪುನರೂರು



ಮಂಗಳೂರು, ಮಾ.26: ಪ್ರಸಕ್ತ ಕಾಲದಲ್ಲಿ ಸಾರ್ವಜನಿಕ ಆರೋಗ್ಯ ಮಾಹಿತಿ ಶಿಬಿರ ಬಹಳಷ್ಟು ಅಗತ್ಯ ಇದ್ದು, ಕೊರೋನ ಸಂದರ್ಭದಲ್ಲಿ ಸರಕಾರ ಪರಿಹಾರ ಒದಗಿಸುವ ಬದಲು ಭೀತಿ ಸೃಷ್ಟಿಸುತ್ತಿದೆ. ಸರಕಾರ ಉತ್ತಮ ಸೇವೆ ನೀಡಲಿ ಎಂದು ಹರಿಕೃಷ್ಣ ಪುನರೂರು ಹೇಳಿದ್ದಾರೆ.

ಅಖಿಲ ಭಾರತ ಬ್ಯಾರಿ ಪರಿಷತ್ ಹಾಗೂ ವೆಲ್‌ನೆಸ್ಸ್ ಹೆಲ್ಪ್‌ಲೈನ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಗರದ ಸಹೋದಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸಾರ್ವಜನಿಕ ಆರೋಗ್ಯ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ.ಹಾರೂನ್ ಮಾತನಾಡಿ, ಕೊರೋನ ಸಮಾಜಕ್ಕೆ ಮಾರಕವಾದ ವೈರಸ್. ಜನಜೀವನ ಮತ್ತು ಆರ್ಥಿಕ ಸ್ಥಿತಿ ಮೇಲೆ ಮಹತ್ತರ ಪರಿಣಾಮ ಕೊರೋನ ಬೀರಿದೆ. ನೆಮ್ಮದಿಯತ್ತ ತಲುಪುವಾಗ ಇದರ ಎರಡನೇ ಅಲೆ ಎದ್ದು ಭೀತಿ ಸೃಷ್ಟಿಸಿದೆ. ಈ ವಿಚಾರದಲ್ಲಿ ಅನಗತ್ಯ ಚರ್ಚೆ ಮಾಡಿ ಜನರನ್ನು ಸಂಶಯದತ್ತ ದೂಡುವುದು ಬೇಡ ಎಂದರು. ಅಹ್ಮದ್ ಖಾಸಿಮ್ ಎಚ್.ಕೆ. ಮಾತನಾಡಿದರು.

ಈ ಸಂದರ್ಭದಲ್ಲಿ ಅಖಿಲ ಭಾರತ ಬ್ಯಾರಿ ಪರಿಷತ್ ಸ್ಥಾಪಕಾಧ್ಯಕ್ಷ ಜೆ.ಹುಸೈನ್, ಗೌರವ ಅಧ್ಯಕ್ಷ ಯೂಸುಫ್ ವಕ್ತಾರ್, ಅಧ್ಯಕ್ಷ ಅಬೂಬಕರ್ ಪಲ್ಲಮಜಲ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಹಕ್, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಗೌರವ ಸಲಹೆಗಾರ ಕಾರ್ಪೊರೇಟರ್ ಅಬ್ದುಲ್ ರವೂಫ್, ಝಿಯಾ ಮೊದಲಾದವರು ಉಪಸ್ಥಿತರಿದ್ದರು. ಅಬ್ದುಲ್ ಅಝೀಝ್ ಹಕ್ ಸ್ವಾಗತಿಸಿದರು. ನಿಸಾರ್ ಫಕೀರ್ ಮುಹಮ್ಮದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X