Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಟ್ಟದನ್ನು ಸ್ವೀಕರಿಸುವ ಮನಃಸ್ಥಿತಿ...

ಕೆಟ್ಟದನ್ನು ಸ್ವೀಕರಿಸುವ ಮನಃಸ್ಥಿತಿ ಕೆಟ್ಟದೇ ಹೊರತು ಕಲಿಯುಗ ಅಲ್ಲ: ಡಾ.ವೀರೇಂದ್ರ ಹೆಗ್ಗಡೆ

ವಾರ್ತಾಭಾರತಿವಾರ್ತಾಭಾರತಿ27 March 2021 7:18 PM IST
share
ಕೆಟ್ಟದನ್ನು ಸ್ವೀಕರಿಸುವ ಮನಃಸ್ಥಿತಿ ಕೆಟ್ಟದೇ ಹೊರತು ಕಲಿಯುಗ ಅಲ್ಲ: ಡಾ.ವೀರೇಂದ್ರ ಹೆಗ್ಗಡೆ

ಕೋಟ, ಮಾ.27: ಕಲಿಯುಗದಲ್ಲಿ ತಂತ್ರಜ್ಞಾನಗಳು ಹೆಚ್ಚು ಹೆಚ್ಚು ಬೆಳವಣಿಗೆಯಾಗಿದೆ. ಬಡತನ, ಸಾಮಾಜಿಕ ಅಸಮಾನತೆಗಳು ಪರಿಹಾರ ವಾಗಿವೆ. ಆದುದರಿಂದ ಕಲಿಯುಗ ಕೆಟ್ಟದಲ್ಲ, ಇಲ್ಲಿರುವ ಕೆಟ್ಟದನ್ನೇ ಸ್ವೀಕರಿಸುವ ನಮ್ಮ ಮನಃಸ್ಥಿತಿ ಕೆಟ್ಟದ್ದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಜನಸೇವಾ ಟಸ್ಟ್ ಆಶ್ರಯದಲ್ಲಿ ಶನಿವಾರ ಮೂಡುಗಿಳಿಯಾರು ಅಲ್ಸಕೆರೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ಅಭಿಮತ ಸಂಭ್ರಮ ಹಾಗೂ ಮಹಾಮೃತ್ಯಂಜಯ ಯಾಗ ಕಾರ್ಯಕ್ರಮದಲ್ಲಿ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಅಪ್ಪಣ್ಣ ಹೆಗ್ಡೆಯವರಿಗೆ ಕೀರ್ತಿ ಕಲಶ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತಿದ್ದರು.

ಸಂಘ-ಸಂಸ್ಥೆಗಳು ಬದುಕಲ್ಲಿ ಭರವಸೆ ಕಳೆದುಕೊಂಡವರ ಬಾಳಲ್ಲಿ ಭರವಸೆ ಮೂಡಿಸುವ ಕಾರ್ಯಗಳನ್ನು ಮಾಡಬೇಕಾಗಿದೆ. ಕೇವಲ ಮನೋರಂಜನೆಗಾಗಿ ಕಾರ್ಯಕ್ರಮಗಳು ಆಯೋಜನೆಗೊಳ್ಳುವ ಇಂದಿನ ಕಾಲಘಟ್ಟದಲ್ಲಿ ಧಾರ್ಮಿಕ ಚಿಂತನೆಯೊಂದಿಗೆ ಕೈಗೊಂಡ ಈ ಕಾರ್ಯಕ್ರಮ ಅತ್ಯಂತ ಶ್ರೇಷ್ಠವಾದುದು ಎಂದರು.

ಪ್ರಶಸ್ತಿ ಸ್ವೀಕರಿಸಿಸದ ಅಪ್ಪಣ್ಣ ಹೆಗ್ಡೆ ಮಾತನಾಡಿ, ಇಂದು ಸಮಾಜದಲ್ಲಿ ಶಿಕ್ಷಣ ವ್ಯವಸ್ಥೆ, ಧಾರ್ಮಿಕ ಕ್ಷೇತ್ರ ಕಲುಷಿತವಾಗುತ್ತಿದೆ. ರಾಜಕೀಯ ವ್ಯವಸ್ಥೆ ಅತ್ಯಂತ ಹೊಳಸು ಸ್ಥಿತಿಗೆ ತಲುಪುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭ ನ್ಯಾಯವಾದಿ ಟಿ.ಮಂಜುನಾಥ ಗಿಳಿಯಾರು, ಅಗ್ನಿ ಶಾಮಕ ದಲ್ಲಿ ಸೇವೆ ಸಲ್ಲಿಸುತ್ತಿರುವ ನಾಗರಾಜ ಪೂಜಾರಿಯವರಿಗೆ ಯಶೋಗಾಥೆ ಪ್ರಶಸ್ತಿಯೊಂದಿಗೆ ಸಮ್ಮಾನಿಸಲಾಯಿತು. ಅಲ್ಸೆಕೆರೆ ದೇಗುಲದ ಅರ್ಚಕ ಜಿ. ಮಂಜುನಾಥ ಸೋಮಯಾಜಿ, ಪಾಕತಜ್ಞ ಶೇಷ ಮಯ್ಯ ಅವರನ್ನು ಗೌರವಿಸ ಲಾಯಿತು.

ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ್ವ, ಎಂ.ಆರ್.ಜಿ. ಗ್ರೂಪ್‌ನ ಮುಖ್ಯಸ್ಥ ಕೆ.ಪ್ರಕಾಶ್ ಶೆಟ್ಟಿ, ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್‌ನ ಪ್ರವರ್ತಕ ಕೃಷ್ಣಮೂರ್ತಿ ಮಂಜ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಶುಭ ಹಾರೈಸಿರು.

ಉದ್ಯಮಿ ಎಸ್.ಪ್ರಕಾಶ್ ಶೆಟ್ಟಿ, ಹುಬ್ಬಳ್ಳಿ ಬಂಟರ ಸಂಘದ ಉಪಾಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಸಾಂಸ್ಕೃತಿಕ ಚಿಂತಕ ಬಾರ್ಕೂರು ದೀಪಕ್ ಶೆಟ್ಟಿ, ಉದ್ಯಮಿ ಕಲ್ಗದ್ದೆ ಸುರೇಶ್ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಾಡಿ, ಟ್ರಸ್ಟ್ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಉಳ್ತೂರು ಉಪಸ್ಥಿತರಿದ್ದರು. ಟ್ರಸ್ಟ್ ಸಂಚಾಲಕ ವಸಂತ್ ಗಿಳಿಯಾರು ಸ್ವಾಗತಿಸಿ, ಎನ್.ಆರ್. ದಾಮೋದರ್ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X