ಮಾ.30ರಂದು ಮಹಿಳಾ ಗ್ರಾಮಸಭೆ
ಉಡುಪಿ, ಮಾ.27: ತೋನ್ಸೆ - ಕೆಮ್ಮಣ್ಣು ಗ್ರಾಪಂನ 2020-21ನೇ ಸಾಲಿನ ಮಹಿಳಾ ಗ್ರಾಮ ಸಭೆಯನ್ನು ಮಾ.30ರಂದು ಕೆಮ್ಮಣ್ಣಿನ ಹಿಂದೂ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅದೇ ದಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ಲತಾ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಮಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





