Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುವ...

ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುವ ಕುರಿತ ಬಿಜೆಪಿ ನಾಯಕ ಮುಕುಲ್ ರಾಯ್ ಚರ್ಚೆಯ ಆಡಿಯೊ ಬಿಡುಗಡೆ ಮಾಡಿದ ಟಿಎಂಸಿ

ವಾರ್ತಾಭಾರತಿವಾರ್ತಾಭಾರತಿ27 March 2021 10:43 PM IST
share
ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುವ ಕುರಿತ ಬಿಜೆಪಿ ನಾಯಕ ಮುಕುಲ್ ರಾಯ್ ಚರ್ಚೆಯ ಆಡಿಯೊ ಬಿಡುಗಡೆ ಮಾಡಿದ ಟಿಎಂಸಿ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಇಂದು ನಡೆದ ಮೊದಲ ಹಂತದ ಚುನಾವಣೆ ಅಂತ್ಯವಾಗುತ್ತಲೇ, ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷಗಳು ಸೋರಿಕೆಯಾದ ಫೋನ್ ಸಂಭಾಷಣೆಗಳ ಬಗ್ಗೆ ಪರಸ್ಪರ ಏಟು-ಎದಿರೇಟು ನೀಡಿವೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪಕ್ಷದ ಮಾಜಿ ಕಾರ್ಯಕರ್ತರೊಬ್ಬರಿಗೆ ಕರೆ ಮಾಡಿ ಪಕ್ಷಕ್ಕೆ ಮರಳಲು ಕೇಳಿಕೊಂಡಿದ್ದಾರೆ ಎಂಬ ಆಡಿಯೋ ಕ್ಲಿಪ್ ನ್ನು ಬಿಡುಗಡೆ ಮಾಡುವ ಮೂಲಕ ಬಿಜೆಪಿ ಇಂದು ಟಿಎಂಸಿಯನ್ನು ಮುಜುಗರಕ್ಕೀಡು ಮಾಡಿತ್ತು.

ಬಿಜೆಪಿಯ ಆಡಿಯೋಗೆ ಪ್ರತಿಯಾಗಿ  ತೃಣಮೂಲ ಬಿಡುಗಡೆ ಮಾಡಿದ ಇಬ್ಬರು ಬಿಜೆಪಿ ನಾಯಕರ ನಡುವಿನ ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್ ವಿರೋಧ ಪಕ್ಷಕ್ಕೆ ಹಾನಿ ವುಂಟು ಮಾಡಬಹುದು ಹಾಗೂ ಚುನಾವಣಾ ಆಯೋಗದ ಪಕ್ಷಪಾತರಹಿತ ನಿಲುವಿಗೆ ಧಕ್ಕೆ ಉಂಟು ಮಾಡಬಹುದು.

ತೃಣಮೂಲ ಪ್ರಕಾರ, ಬಿಜೆಪಿ ಮುಖಂಡ ಶಿಶಿರ್ ಬಜೋರಿಯಾ ಅವರೊಂದಿಗಿನ ಸಂಭಾಷಣೆಯಲ್ಲಿ, ಪಕ್ಷದ ‘ಟ್ರಬಲ್ ಶೂಟರ್’ ಮುಕುಲ್ ರಾಯ್ ಅವರು ಚುನಾವಣಾ ಆಯೋಗದ  ಮುಂದೆ ಪ್ರಸ್ತಾವಿಸಬೇಕಾದ ವಿಚಾರಗಳನ್ನು ಪಟ್ಟಿಯಲ್ಲಿ ಸೇರಿಸಲು ಕೇಳಿಕೊಳ್ಳುತ್ತಾರೆ. ಅತ್ಯಂತ ಮುಖ್ಯವಾಗಿ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟ್ ಅಥವಾ ಬೂತ್ ಏಜೆಂಟರ ಬಗ್ಗೆ ಒಂದು ನಿರ್ದಿಷ್ಟ ವಿನಂತಿ ಮಾಡಲು ಹೇಳುತ್ತಾರೆ.

ಮತದಾನದ ದಿನದಂದು ಮತದಾನ ಕೇಂದ್ರಗಳಲ್ಲಿ ಕುಳಿತುಕೊಳ್ಳುವ ಪಕ್ಷದ ಬೂತ್ ಏಜೆಂಟರು ಸಾಮಾನ್ಯವಾಗಿ ಬೂತ್ ಪ್ರದೇಶದ ನಿವಾಸಿಗಳಾಗಿರುತ್ತಾರೆ.

ಬಂಗಾಳದ ಯಾವುದೇ ಮತದಾರರಿಗೆ ರಾಜ್ಯದ ಯಾವುದೇ ಬೂತ್‌ನಲ್ಲಿ ಬೂತ್ ಏಜೆಂಟರಾಗಲು ಅನುಮತಿ ನೀಡುವ ಆಡಳಿತಾತ್ಮಕ ಆದೇಶಗಳನ್ನು ರವಾನಿಸಲು ಚುನಾವಣಾ ಆಯೋಗವನ್ನು ಕೋರಬೇಕು ಎಂದು ರಾಯ್ ಅವರು ಸಂಭಾಷಣೆಯಲ್ಲಿ ಹೇಳಿದ್ದಾರೆ.

ನಾವು ಇದನ್ನು ಚುನಾವಣಾ ಆಯೋಗದಿಂದ ಮಾಡಿಸದಿದ್ದರೆ, ಬಿಜೆಪಿಗೆ ಅನೇಕ ಬೂತ್‌ಗಳಲ್ಲಿ ಏಜೆಂಟರನ್ನು ಕೂರಿಸಲು ಸಾಧ್ಯವಾಗುವುದಿಲ್ಲ ಎಂದು ರಾಯ್ ಅವರು ಶಿಶಿರ್ ಬಜೋರಿಯಾಗೆ ಹೇಳಿದ್ದಾರೆ.

ಕಳೆದ ವಾರ, ಚುನಾವಣಾ ಆಯೋಗವು ಬಂಗಾಳ ಮತದಾರರಿಗೆ ರಾಜ್ಯದ ಎಲ್ಲಿಯಾದರೂ ಬೂತ್ ಏಜೆಂಟರಾಗಲು ಅವಕಾಶ ನೀಡುವ ಆದೇಶವನ್ನು ಜಾರಿಗೊಳಿಸಿತು.

ಚುನಾವಣಾ ಆಯೋಗದ ಈ ಆದೇಶವನ್ನು ರದ್ದುಗೊಳಿಸುವಂತೆ ತೃಣಮೂಲ ಆಗ್ರಹಿಸುತ್ತಿದ್ದು, ಸಂಸದ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಪಕ್ಷದ ನಿಯೋಗ ಶನಿವಾರ ಆಯೋಗವನ್ನು ಭೇಟಿಯಾಗಿ ತಮ್ಮ ಮನವಿಯನ್ನು ಪುನರುಚ್ಚರಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X