Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಕೆಯೇನು ವಿಜಯ್ ಮಲ್ಯನೋ ಇಲ್ಲವೇ ನೀರವ್...

ಆಕೆಯೇನು ವಿಜಯ್ ಮಲ್ಯನೋ ಇಲ್ಲವೇ ನೀರವ್ ಮೋದಿಯೋ?: ಸಿದ್ದರಾಮಯ್ಯ ಪ್ರಶ್ನೆ

ಸಿಡಿ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 March 2021 12:34 PM IST
share
ಆಕೆಯೇನು ವಿಜಯ್ ಮಲ್ಯನೋ ಇಲ್ಲವೇ ನೀರವ್ ಮೋದಿಯೋ?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಮಾ.28: ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣವೇ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯ ಮಲ್ಯನೋ ಇಲ್ಲವೇ ನೀರವ್ ಮೋದಿಯೋ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದಾರೆ.

 ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆ ಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಟೀಕಿಸಿದ್ದಾರೆ.

ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಆದರೆ ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ ಬಸವರಾಜ ಬೊಮ್ಮಾಯಿ

ಈ ಬಗ್ಗೆ ಗಮನಹರಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? 5/5#RameshJarkiholiCDCase

— Siddaramaiah (@siddaramaiah) March 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X