Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗಾಯದಿಂದ ಚೇತರಿಸಿಕೊಂಡ ಕುಸ್ತಿಪಟು ಅನ್ಶು...

ಗಾಯದಿಂದ ಚೇತರಿಸಿಕೊಂಡ ಕುಸ್ತಿಪಟು ಅನ್ಶು ಮಲಿಕ್

ವಾರ್ತಾಭಾರತಿವಾರ್ತಾಭಾರತಿ30 March 2021 9:42 AM IST
share
ಗಾಯದಿಂದ ಚೇತರಿಸಿಕೊಂಡ ಕುಸ್ತಿಪಟು ಅನ್ಶು ಮಲಿಕ್

 ಹೊಸದಿಲ್ಲಿ: ಭರವಸೆಯ ಫ್ರೀಸ್ಟೈಲ್ ಕುಸ್ತಿಪಟು ಅನ್ಶು ಮಲಿಕ್ ಅವರು ಈ ತಿಂಗಳ ಮೊದಲ ವಾರದಲ್ಲಿ ಕಾಣಿಸಿಕೊಂಡ ಬೆನ್ನು ನೋವಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅವಕಾಶ ಕಾಯ್ದಿರಿಸಲು ಉತ್ಸುಕರಾಗಿದ್ದಾರೆ.
 ಮಾರ್ಚ್ 4ರಿಂದ 7ರವರೆಗೆ ರೋಮ್‌ನಲ್ಲಿ ನಡೆದ ಮ್ಯಾಟಿಯೊ ಪೆಲಿಕೋನ್ ವರ್ಲ್ಡ್ ರ್ಯಾಂಕಿಂಗ್ ಸರಣಿಯಲ್ಲಿ 19 ಹರೆಯದ ಮಲಿಕ್ ಮಹಿಳೆಯರ 57ಕೆ.ಜಿ.ವಿಭಾಗದಲ್ಲಿ ಕಂಚಿನ ಪದಕದ ಪಂದ್ಯದಿಂದ ಹಿಂದೆ ಸರಿಯಬೇಕಾಯಿತು.


 ಹರ್ಯಾಣದ ನಿಡಾನಿಯ ಅಂತರ್‌ರಾಷ್ಟ್ರೀಯ ಕುಸ್ತಿಪಟು ಕಳೆದ ವಾರ ಲಕ್ನ್ನೊದಲ್ಲಿ ನಡೆದ ಏಶ್ಯನ್ ಒಲಿಂಪಿಕ್ ಅರ್ಹತಾ ಪಂದ್ಯದ ರಾಷ್ಟ್ರೀಯ ಆಯ್ಕೆ ಪ್ರಯೋಗಗಳಲ್ಲಿ ಜಯಗಳಿಸಿದರು. ಎಪ್ರಿಲ್ 9ರಿಂದ 18ರವರೆಗೆ ಕಝಕಿಸ್ತಾನದ ಅಲ್ಮಾಟಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನವು ಟೋಕಿಯೊ ಒಲಿಂಪಿಕ್ಸ್ ಗೆ ಮಲಿಕ್ ತನ್ನ ಟಿಕೆಟ್‌ನ್ನು ದೃಢಪಡಿಸುತ್ತದೆ.


2019ರ ಒಲಿಂಪಿಕ್ ಅರ್ಹತಾ ಚಕ್ರದಲ್ಲಿ, ಮಹಿಳಾ 53 ಕೆ.ಜಿ.ಯಲ್ಲಿ ವಿನೇಶ್ ಫೋಗಾಟ್ ಒಲಿಂಪಿಕ್ ಕೋಟಾ ಸ್ಥಾನವನ್ನು ಗೆದ್ದಿದ್ದರು. ಇತರ ಉನ್ನತ ಮಹಿಳಾ ಕುಸ್ತಿಪಟುಗಳು 2019ರ ಋತುವಿನಲ್ಲಿ ಯಶಸ್ವಿಯಾಗಲಿಲ್ಲ. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ 2020ರ ಋತುವಿನಲ್ಲಿ ಅಡ್ಡಿಪಡಿಸಿದ ನಂತರ ಅರ್ಹತಾ ವ್ಯವಸ್ಥೆಯು ಮತ್ತೆ ಪ್ರಾರಂಭವಾಗಿದೆ. ಏಶ್ಯನ್ ಒಲಿಂಪಿಕ್ಸ್ ಅರ್ಹತಾ ಪಂದ್ಯಾವಳಿ ಏಶ್ಯದ ದೇಶಗಳಿಗೆ ಮೊದಲನೆಯದು.
 

ಪುರುಷರ ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಇತರ ಮೂರು ಕೋಟಾ 2019ರಲ್ಲಿ ಭರ್ತಿಯಾಗಿತ್ತು. ಟೋಕಿಯೊಗೆ ಅವಕಾಶ ಕಾಯ್ದಿರಿಸುವಲ್ಲಿ ಬಜರಂಗ್ ಪೂನಿಯಾ (65 ಕೆ.ಜಿ), ರವಿ ದಹಿಯಾ (57 ಕೆ.ಜಿ.), ಮತ್ತು ದೀಪಕ್ ಪುನಿಯಾ (86 ಕೆ.ಜಿ.) ಯಶಸ್ವಿಯಾದರು.
 2019 ರಲ್ಲಿ ಸೀನಿಯರ್ ವಿಭಾಗಕ್ಕೆ ಭಡ್ತಿ ಪಡೆದ ನಂತರ ಮಲಿಕ್ ತನ್ನ ಸಾಮರ್ಥ್ಯದ ಬಗ್ಗೆ ಉತ್ತಮ ವಿವರ ನೀಡಿದ್ದಾರೆ. ಕಳೆದ ವರ್ಷ ಫೆಬ್ರವರಿಯಲ್ಲಿ ಹೊಸದಿಲ್ಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ನಡೆದ ಏಶ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X