Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಪ್ರಧಾನಿಯ ಬಾಂಗ್ಲಾ ಭೇಟಿಯು ನೀತಿ...

"ಪ್ರಧಾನಿಯ ಬಾಂಗ್ಲಾ ಭೇಟಿಯು ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ": ಚುನಾವಣಾ ಆಯೋಗಕ್ಕೆ ಪತ್ರ ಬರೆದ ಟಿಎಂಸಿ

ವಾರ್ತಾಭಾರತಿವಾರ್ತಾಭಾರತಿ30 March 2021 6:00 PM IST
share
ಪ್ರಧಾನಿಯ ಬಾಂಗ್ಲಾ ಭೇಟಿಯು ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ: ಚುನಾವಣಾ ಆಯೋಗಕ್ಕೆ ಪತ್ರ ಬರೆದ ಟಿಎಂಸಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯ ಇತ್ತೀಚಿಗಿನ ಬಾಂಗ್ಲಾದೇಶ ಭೇಟಿ ಪಶ್ಚಿಮ ಬಂಗಾಳ ಚುನಾವಣೆ ಸಂಬಂಧ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಹಾಗೂ ಆ ದೇಶದಲ್ಲಿ ಪ್ರಧಾನಿಯ ಕೆಲ ಕಾರ್ಯಕ್ರಮಗಳು ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಮತದಾನದ ಮೇಲೆ ಪ್ರಭಾವ ಬೀರುವ ಉದ್ದೇಶ ಹೊಂದಿದ್ದವು ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಮಾರ್ಚ್ 28ರಂದು ಬರೆಯಲಾಗಿರುವ ಈ ಪತ್ರವನ್ನು ತೃಣಮೂಲ ಕಾಂಗ್ರೆಸ್ ಇಂದು ಬಿಡುಗಡೆಗೊಳಿಸಿದೆ. ಟಿಎಂಸಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸಂಸದ ಡೆರೆಕ್ ಒ'ಬ್ರಿಯೆನ್ ಈ ಪತ್ರ ಬರೆದಿದ್ದಾರೆ. 

"ಬಾಂಗ್ಲಾದೇಶ ವಿಮೋಚನೆಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದ್ದರಿಂದ ಪ್ರಧಾನಿಯ ಬಾಂಗ್ಲಾ ಭೇಟಿಗೆ ಪಕ್ಷದ ವಿರೋಧವಿಲ್ಲದೇ ಇದ್ದರೂ ಮಾರ್ಚ್ 27ರಂದು ಬಾಂಗ್ಲಾದೇಶದಲ್ಲಿ ಪ್ರಧಾನಿಯ ಕಾರ್ಯಕ್ರಮಗಳು ಬಾಂಗ್ಲಾದೇಶ ಸ್ವಾತಂತ್ರ್ಯೋತ್ಸವದ 50ನೇ ವರ್ಷಾಚರಣೆಗೆ ಹಾಗೂ ಬಂಗಬಂಧು ಅವರ ಜನ್ಮಶತಮಾನೋತ್ಸವಕ್ಕೆ ಸಂಬಂಧವಿರಲಿಲ್ಲ, ಬದಲು ಪಶ್ಚಿಮ ಬಂಗಾಳದ ಕೆಲ ಕ್ಷೇತ್ರಗಳ ಮತದಾನದ ಮೇಲೆ ಪ್ರಭಾವ ಬೀರುವ ಉದ್ದೇಶ ಹೊಂದಿತ್ತು. ವಿದೇಶಿ ನೆಲದಲ್ಲಿ  ತಮ್ಮ ಪಕ್ಷಕ್ಕಾಗಿ ಪರೋಕ್ಷ ಪ್ರಚಾರದಲ್ಲಿ ತೊಡಗಿ ಈ ರೀತಿ ಯಾವುದೇ ಭಾರತೀಯ ಪ್ರಧಾನಿ ಈ ಹಿಂದೆ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ ಹಾಗು ಅಪ್ರಜಾಸತ್ತಾತ್ಮಕ ಕಾರ್ಯದಲ್ಲಿ ತೊಡಗಿರಲಿಲ್ಲ" ಎಂದು ಪತ್ರದಲ್ಲಿ ಬರೆಯಲಾಗಿದೆ.

"ಪ್ರಧಾನಿ ತಮ್ಮ ಜತೆ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಶಂತನು ಠಾಕೂರ್ ಅವರನ್ನು  ಕರೆದುಕೊಂಡು ಹೋಗಿರುವುದು ಅವರ ಭೇಟಿಯ ಹಿಂದಿನ ರಾಜಕೀಯ ಉದ್ದೇಶವನ್ನು ಬಹಿರಂಗಗೊಳಿಸಿದೆ" ಎಂದೂ ಪತ್ರದಲ್ಲಿ ಬರೆಯಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X