ವಿಷ ಸೇವಿಸಿ ಯುವತಿ ಆತ್ಮಹತ್ಯೆ
ಉಡುಪಿ, ಮಾ.30: ಅನಾರೋಗ್ಯದಿಂದ ಬಳಲುತ್ತಿದ್ದ ಪಿಲಾರು ತೋಟ ನಿವಾಸಿ ಜೋಸೆಫ್ ಡಿಸೋಜ ಎಂಬವರ ಮಗ ಜೋಯ್ ಡಿಸೋಜ(25) ಎಂಬವರು ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.28 ರಂದು ರಾತ್ರಿ ಮನೆಯ ಎದುರುಗಡೆ ಇರುವ ಕೊಟ್ಟಿಗೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





