Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರಾಖಂಡ: ಕುಂಭಮೇಳದಲ್ಲಿ ಭಾಗವಹಿಸುವ...

ಉತ್ತರಾಖಂಡ: ಕುಂಭಮೇಳದಲ್ಲಿ ಭಾಗವಹಿಸುವ ಪತ್ರಕರ್ತರಿಗೆ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ30 March 2021 11:38 PM IST
share

ಬೆಂಗಳೂರು, ಮಾ.30: ಉತ್ತರಾಖಂಡ ರಾಜ್ಯದ ಹರಿದ್ವಾರದಲ್ಲಿ ಎ.1 ರಿಂದ 30ರವರೆಗೆ ಕುಂಭಮೇಳ ನಡೆಯಲಿದ್ದು, ಕುಂಭಮೇಳದ ಬಗ್ಗೆ ಪ್ರಚಾರ ನೀಡಲು ಉತ್ತರಾಖಂಡ ಸರಕಾರ ಮಾಧ್ಯಮ ಪ್ರತಿನಿಧಿಗಳಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕುಂಭಮೇಳದಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಚಂಡಿದ್ವೀಪ ಹಾಗೂ ನೀಲ್‍ದಾರಾ ಎಂಬ ಸ್ಥಳಗಳಲ್ಲಿ ಆಧುನಿಕ ಹಾಗೂ ಸುಸಜ್ಜಿತ ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಉತ್ತರಾಖಂಡ ಸರಕಾರವು ಪತ್ರಕರ್ತರ ವಸತಿಗಾಗಿ ವ್ಯವಸ್ಥೆಯನ್ನು ಕಲ್ಪಿಸಿದೆ. ಹೀಗಾಗಿ ಮಾನ್ಯತೆ ಪಡೆದ ಪತ್ರಕರ್ತರು ಈ ಎಲ್ಲಾ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದೆ.

ಹರಿದ್ವಾರಕ್ಕೆ ಬರಲು ಇಚ್ಛಿಸುವ ಮಾಧ್ಯಮದವರಿಗೆ ಸಂಕ್ಷಿಪ್ತವಾಗಿ ಮಾರ್ಗದರ್ಶಿ ಪುಸ್ತಿಕೆಯನ್ನು ಪ್ರಕಟಿಸಲಾಗಿದ್ದು, ಕೋವಿಡ್-19ಕ್ಕೆ ಸಂಬಂಧಿಸಿದಂತೆ ಕುಂಭಮೇಳದ ವರದಿಗಾಗಿ ಆಗಮಿಸುವ ಮಾಧ್ಯಮ ಪ್ರತಿನಿಧಿಗಳು ಕಡ್ಡಾಯವಾಗಿ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾನ್ಯತೆ ಪಡೆದ ಪತ್ರಕರ್ತರು ತಮ್ಮ ಪತ್ರಿಕಾ ಮಾನ್ಯತಾ ಪತ್ರವನ್ನು ತಮ್ಮೊಂದಿಗೆ ಇಟ್ಟುಕೊಂಡಿರಬೇಕು. ಹೆಚ್ಚಿನ ಮಾಹಿತಿಗಾಗಿ dg.info.uk@nic.in  infodg.uk@gmail.com ಅಥವಾ ದೂ.0135 2662971, ಫ್ಯಾಕ್ಸ್ ಸಂಖ್ಯೆ 0135266ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X