Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಂದೂರು ಪ.ಪಂ. ದರ ಪರಿಷ್ಕರಣೆ:...

ಬೈಂದೂರು ಪ.ಪಂ. ದರ ಪರಿಷ್ಕರಣೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ31 March 2021 11:30 PM IST
share

ಉಡುಪಿ, ಮಾ.31: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ನಳಗಳ ನೀರಿನ ಬಳಕೆದಾರರು/ ನೀರಿನ ಕಂದಾಯ/ ನೀರಿನ ಸಂಪರ್ಕ ಶುಲ್ಕ / ಜಾಹೀರಾತುದಾರರು / ಉದ್ದಿಮೆ ಪರವಾನಿಗೆದಾರರು / ಕಟ್ಟಡ ನಿರ್ಮಾಣ ಮತ್ತು ದುರಸ್ಥಿ ನವೀಕರಣದಾರರು/ ಘನತ್ಯಾಜ್ಯ ವಸ್ತು ನಿರ್ವಹಣೆಯ ಬಳಕೆದಾರರು ಹಾಗೂ ಇತರೆ ಶುಲ್ಕದ ದರಗಳ ಉಪವಿಧಿಯನ್ನು ಸಿದ್ಧಪಡಿಸಿದ್ದು, ಪಟ್ಟಣ ಪಂಚಾಯತಿಯ ಆರ್ಥಿಕ ಹಿತದೃಷ್ಟಿಯಿಂದ ಹಾಗೂ ಸರ್ಕಾರದ ಸುತ್ತೋಲೆಯಂತೆ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯ ನಿರ್ಣಯದಂತೆ ದರ ಪರಿಷ್ಕರಿಸಿ ಪಟ್ಟಣ ಪಂಚಾಯತ್ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಸಾರ್ವಜನಿಕರಿಗೆ ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಪ್ರಕಟಗೊಂಡ 15 ದಿನಗಳ ಒಳಗೆ ಸೂಕ್ತ ಕಾರಣಗಳೊಂದಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಕಚೇರಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಯಾವುದೇ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ನಿಯಮಾನುಸಾರ ಪರಿಷ್ಕೃತ ದರವನ್ನು ಜಾರಿಗೆ ತರಲು ಕ್ರಮವಹಿಸಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X