Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ...

ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ

ಕಣ್ತಪ್ಪಿನಿಂದ ಹೊರಡಿಸಲಾಗಿರುವ ಆದೇಶವನ್ನು ಹಿಂಪಡೆಯುತ್ತಿದ್ದೇವೆ ಎಂದ ವಿತ್ತ ಸಚಿವೆ

ವಾರ್ತಾಭಾರತಿವಾರ್ತಾಭಾರತಿ1 April 2021 4:31 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ

ಹೊಸದಿಲ್ಲಿ: ಬುಧವಾರ ಸಂಜೆ ಘೋಷಿಸಿದ್ದ ಸಣ್ಣ ಉಳಿತಾಯಗಳ  ಯೋಜನೆಗಳ ಮೇಲಿನ ಬಡ್ಡಿದರಗಳ ಮೇಲಿನ ಭಾರೀ ಕಡಿತಯನ್ನು ಕೇಂದ್ರ ಸರಕಾರ ಇಂದು ಹಿಂದಕ್ಕೆ ಪಡೆದಿದೆ. 

ಕಣ್ತಪ್ಪಿನಿಂದ ಹೊರಡಿಸಲಾಗಿರುವ ಆದೇಶವನ್ನು ಹಿಂತೆಗೆದುಕೊಳ್ಳುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಅಥವಾ ಎನ್‍ ಎಸ್ ಸಿ ಹಾಗೂ ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಪಿಪಿಎಫ್ ಯೋಜನೆಗಳಲ್ಲಿನ ಮೇಲಿನ ಬಡ್ಡಿ ಕಡಿತವು ಲಕ್ಷಾಂತರ  ಮಧ್ಯಮ ವರ್ಗದ ಠೇವಣಿದಾರರಿಗೆ ನೋವುಂಟು ಮಾಡಿತ್ತು.

ಭಾರತ ಸರಕಾರದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು 2020-21ರ ಕೊನೆಯ ತ್ರೈಮಾಸಿಕದಲ್ಲಿ ಅಸ್ತಿತ್ವದಲ್ಲಿದ್ದ ಅಂದರೆ 2021ರ ಹೊತ್ತಿಗೆ ಇದ್ದ ದರಗಳಲ್ಲಿ ಮುಂದುವರಿಯುತ್ತದೆ. ಕಣ್ತಪ್ಪಿನಿಂದ ಹೊರಡಿಸಲಾಗಿರುವ ಆದೇಶಗಳನ್ನು ಹಿಂಪಡೆಯಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ಪಶ್ಚಿಮಬಂಗಾಳ ಹಾಗೂ ಅಸ್ಸಾಂ ವಿಧಾನಸಭೆಗೆ ಎರಡನೇ ಹಂತದ ಚುನಾವಣೆ ಇಂದು ನಡೆಯುತ್ತಿರುವಾಗಲೇ ಸಣ್ನ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದಿರುವ ಕೇಂದ್ರ ಸರಕಾರ ಯೂ-ಟರ್ನ್ ಪಡೆದಿದೆ.

ಬುಧವಾರ ಸಂಜೆ ಹಣಕಾಸು ವರ್ಷದ ಕೊನೆಯ ದಿನದಂದು ಸರಕಾರವು 2021-22ರ ಮೊದಲ ತ್ರೈಮಾಸಿಕದಲ್ಲಿ  ಬಡ್ಡಿದರಗಳಲ್ಲಿ ಭಾರೀ ಕಡಿತ ಘೋಷಿಸಿತ್ತು. ಪಿಪಿಎಫ್ ಮೇಲಿನ ಬಡ್ಡಿದರವನ್ನು ಶೇ.7.1ರಿಂದ ಶೇ.6.4ಕ್ಕೆ ಇಳಿಸಲಾಗಿತ್ತು. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು(ಎನ್ ಎಸ್ ಸಿ)ಯಲ್ಲಿ ಶೇ.6.8ರಿಂದ ಶೇ.5.9ಕ್ಕೆ ಇಳಿಸಲಾಗಿತ್ತು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X