Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಸ್‍ವೈ ಮುಕ್ತ ಬಿಜೆಪಿ ಆಗುವ ಕಾಲ...

ಬಿಎಸ್‍ವೈ ಮುಕ್ತ ಬಿಜೆಪಿ ಆಗುವ ಕಾಲ ಸನ್ನಿಹಿತ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ1 April 2021 1:13 PM IST
share
ಬಿಎಸ್‍ವೈ ಮುಕ್ತ ಬಿಜೆಪಿ ಆಗುವ ಕಾಲ ಸನ್ನಿಹಿತ: ಕಾಂಗ್ರೆಸ್

ಬೆಂಗಳೂರು, ಎ.1: ಈ ಸರಕಾರ ರಾಜ್ಯ ಬಿಜೆಪಿ ಪಕ್ಷದ ರಾಜಕೀಯ ವ್ಯಭಿಚಾರಕ್ಕೆ ಹುಟ್ಟಿದ ‘ಅನೈತಿಕ ಕೂಸು’. ‘ಆಪರೇಷನ್ ಕಮಲ’ ಎನ್ನುವ ಅನಿಷ್ಟ ಪದ್ಧತಿಯನ್ನು ಹುಟ್ಟುಹಾಕಿ ಶಾಸಕರನ್ನು ಐಟಿ, ಇಡಿ ಬೆದರಿಕೆ, ಹನಿಟ್ರಾಪ್ ಬ್ಲಾಕ್ಮೇಲ್, ಹಣದ ಆಮಿಷ ಎಲ್ಲವನ್ನೂ ಬಳಸಿಕೊಂಡಿದ್ದು ಒಂದೊಂದಾಗಿ ಬಯಲಾಗುತ್ತಿವೆ. ಇದರೊಂದಿಗೆ ಬಿಎಸ್‍ವೈ ಮುಕ್ತ ಬಿಜೆಪಿ ಆಗುವ ಕಾಲವೂ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದುದ್ದನ್ನ ಕಾಂಗ್ರೆಸ್ ಎತ್ತಿ ಹಿಡಿದಾಗ ಬಿಜೆಪಿ ರಾಜಕೀಯ ದುರುದ್ದೇಶವೆಂದು ತಿಪ್ಪೆ ಸಾರಿಸುತ್ತಿತ್ತು. ಆದರೆ ಸ್ವತಃ ಬಿಜೆಪಿ ಶಾಸಕರೇ ಇತ್ತೀಚಿಗೆ ತಮಗಾದ ಅನ್ಯಾಯ ವ್ಯಕ್ತಪಡಿಸುತ್ತಿದ್ದರು, ಯತ್ನಾಳ್ ಬಹಿರಂಗವಾಗಿ ಬಂಡವಾಳ ಬಿಚ್ಚಿಟ್ಟಿದ್ದರು, ಈಗ ಈಶ್ವರಪ್ಪ ಗಂಭೀರ ಆರೋಪ ಎತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಕೊರೋನ ಸೋಂಕಿನಲ್ಲಿ ಭ್ರಷ್ಟಾಚಾರ. ಬಿಡಿಗಾಸಿನ ನೆರೆ ಪರಿಹಾರದಲ್ಲಿ ಭ್ರಷ್ಟಾಚಾರ. ವರ್ಗಾವಣೆಯಲ್ಲಿ ಭ್ರಷ್ಟಾಚಾರ. ಅನುದಾನ ಬಿಡುಗಡೆಯಲ್ಲಿ ಭ್ರಷ್ಟಾಚಾರ. ಆಪರೇಷನ್ ಕಮಲದ ಭ್ರಷ್ಟಾಚಾರ. ರಾಜ್ಯ ಬಿಜೆಪಿ ಸರಕಾರದಲ್ಲಿ ಲೂಟಿಯೇ ಯೋಜನೆಯಾಗಿದೆ ಹೊರತು ಜನಹಿತಕ್ಕಾಗಿ ಒಂದೂ ಯೋಜನೆ ಇಲ್ಲ. ಬಿಜೆಪಿ/ಬಿಜೆಪಿ ಕಿತ್ತಾಟದಲ್ಲಿ ರಹಸ್ಯ ಹೊರಬೀಳುತ್ತಿವೆ ಎಂದು ಕಾಂಗ್ರೆಸ್ ಹೇಳಿದೆ.

ವ್ಯಂಗ್ಯ: ಬಿಜೆಪಿಗರ ಮಾತು ಕೇಳಿದಾಗಲೆಲ್ಲ ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿಯೇ ಮೊದಲು ಹುಟ್ಟಿದ್ದೋ? ಅನುಮಾನ ಮೂಡುತ್ತದೆ. ಎಳೆ ಕೂಸು ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಹ್ಮಣ್ಯ ನಿಮ್ಮ ಚಿಕ್ಕಪ್ಪ ಅಲ್ಲವೇ? ಕುಟುಂಬ ರಾಜಕಾರಣವೇ ಇಲ್ಲ ಎಂದು ರಾಜಾರೋಷವಾಗಿ ಸುಳ್ಳಾಡುವ ಬಿಜೆಪಿಗರೇ. ನಿಮ್ಮವರ ಡಿಎನ್‍ಎ ಪರೀಕ್ಷೆ ಮಾಡಿಸೋಣವೇ? ಅನುಮಾನ ಬಗೆಹರಿದುಬಿಡಲಿ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈ ಸರ್ಕಾರ@BJP4Karnataka ಪಕ್ಷದ ರಾಜಕೀಯ ವ್ಯಭಿಚಾರಕ್ಕೆ ಹುಟ್ಟಿದ "ಅನೈತಿಕ ಕೂಸು"

"ಆಪರೇಷನ್ ಕಮಲ"ಎನ್ನುವ ಅನಿಷ್ಟ ಪದ್ಧತಿಯನ್ನು ಹುಟ್ಟುಹಾಕಿ ಶಾಸಕರನ್ನು ಐಟಿ, ಇಡಿ ಬೆದರಿಕೆ, ಹನಿಟ್ರಾಪ್ ಬ್ಲಾಕ್ಮೇಲ್, ಹಣದ ಆಮಿಷ ಎಲ್ಲವನ್ನೂ ಬಳಸಿಕೊಂಡಿದ್ದು ಒಂದೊಂದಾಗಿ ಬಯಲಾಗುತ್ತಿವೆ.

ಇದರೊಂದಿಗೆ #BSYmuktaBJP ಆಗುವ ಕಾಲವೂ ಸನ್ನಿಹಿತವಾಗಿದೆ.

— Karnataka Congress (@INCKarnataka) April 1, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X