Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಳಿತಾಯ ಯೋಜನೆಗಳ ಬಡ್ಡಿ ದರ ಇಳಿಕೆ ಆದೇಶ...

ಉಳಿತಾಯ ಯೋಜನೆಗಳ ಬಡ್ಡಿ ದರ ಇಳಿಕೆ ಆದೇಶ ವಾಪಸ್: ವಿಪಕ್ಷ ನಾಯಕರಿಂದ ವ್ಯಂಗ್ಯ ಟ್ವೀಟ್‍ ಗಳು

"ನೀವು ನಡೆಸುತ್ತಿರುವುದು ಸರ್ಕಸ್?‌ ಅಥವಾ ಸರಕಾರವೇ?"

ವಾರ್ತಾಭಾರತಿವಾರ್ತಾಭಾರತಿ1 April 2021 8:22 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಳಿತಾಯ ಯೋಜನೆಗಳ ಬಡ್ಡಿ ದರ ಇಳಿಕೆ ಆದೇಶ ವಾಪಸ್: ವಿಪಕ್ಷ ನಾಯಕರಿಂದ ವ್ಯಂಗ್ಯ ಟ್ವೀಟ್‍ ಗಳು

ಹೊಸದಿಲ್ಲಿ: ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಇಳಿಸಿ ಬುಧವಾರ ಸಂಜೆ ಆದೇಶ ಹೊರಡಿಸಿದ್ದ ಕೇಂದ್ರ ಸರಕಾರ ಗುರುವಾರ ಬೆಳಿಗ್ಗೆ ತನ್ನ  ಆದೇಶದಿಂದ ಹಿಂದೆ ಸರಿದಿರುವುದು ಹಾಗೂ  ಇದು ʼಕಣ್ತಪ್ಪಿನಿಂದ' ಆಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಸ್ಪಷ್ಟೀಕರಣವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ವ್ಯಂಗ್ಯವಾಡಿದ್ದಾರೆ.

ವಿತ್ತ ಸಚಿವೆ ಟ್ವಿಟ್ಟರ್ ಮೂಲಕ ಸ್ಪಷ್ಟೀಕರಣ ನೀಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಪ್ರಿಯಾಂಕ ``ಭಾರತ ಸರಕಾರ ಪ್ರಾಯೋಜಿತ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರಗಳನ್ನು ಇಳಿಸಿ ಹೊರಡಿಸಲಾದ ಆದೇಶ ನಿಜವಾಗಿಯೂ ʼಕಣ್ತಪ್ಪಿನಿಂದ' ನಡೆದಿದೆಯೇ ಅಥವಾ ಚುನಾವಣೆ ಮೇಲೆ ದೃಷ್ಟಿ ನೆಟ್ಟು ಅದನ್ನು ವಾಪಸ್ ಪಡೆಯಲಾಗಿದೆಯೇ?'' ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ಹಾಗೂ ವಕ್ತಾರರಾಗಿರುವ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಪ್ರತಿಕ್ರಿಯಿಸಿ ನಿರ್ಮಲಾ ಸೀತಾರಾಮನ್ ಸರಕಾರ ನಡೆಸುತ್ತಿದ್ದಾರೆಯೇ ಅಥವಾ ಸರ್ಕಸ್ ನಡೆಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

"ಮೇಡಂ ವಿತ್ತ ಸಚಿವೆ, ನೀವು  ನಡೆಸುತ್ತಿರುವುದು ʼಸರ್ಕಸ್ʼ ಅಥವಾ ʼಸರಕಾರವೇ?ʼ  ಕೋಟ್ಯಂತರ ಜನರನ್ನು ಬಾಧಿಸುವ ಈ ರೀತಿಯ ಸೂಕ್ತ ಅನುಮೋದಿತ ಆದೇಶವನ್ನು ʼಕಣ್ತಪ್ಪಿನಿಂದʼ ನೀಡಿರಬಹುದಾದರೆ  ದೇಶದ ಆರ್ಥಿಕತೆಯನ್ನು ಹೇಗೆ ನಿಭಾಯಿಸಲಾಗುತ್ತಿದೆ ಎಂಬುದನ್ನು ಊಹಿಸಬಹುದು. ಆದೇಶದಲ್ಲಿ  ಉಲ್ಲೇಖಿಸಲಾದ ಸಂಬಂಧಿತ ಪ್ರಾಧಿಕಾರ ಯಾವುದು? ನಿಮಗೆ ವಿತ್ತ ಸಚಿವೆಯಾಗಿ ಮುಂದುವರಿಯಲು ನೈತಿಕ ಹಕ್ಕಿಲ್ಲ" ಎಂದು ಬರೆದಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯೆನ್ ಪ್ರತಿಕ್ರಿಯಿಸಿ "ಮುಖದ ಮೇಲೆ ಮತ್ತೆ ಮೊಟ್ಟೆ??? ಏಕೆಂದರೆ ಮೋ-ಶಾ ಚುನಾವಣಾ ರ್ಯಾಲಿಗಳಲ್ಲಿ ಟ್ರಕ್‍ಗಳಿಂದ ಹೂವಿನ ಎಸಳುಗಳನ್ನು ಎಸೆಯುವುದರಲ್ಲಿ ಹಾಗೂ ಸುಳ್ಳು ಭರವಸೆಗಳ ಎಪ್ರಿಲ್ ಫೂಲ್ ಜೋಕ್‍ಗಳನ್ನು  ಹೇಳುವುದರಲ್ಲಿಯೇ ಬಹಳಷ್ಟು ವ್ಯಸ್ತರಾಗಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ಟಿಎಂಸಿ ಸೇರಿರುವ ಮಾಜಿ ಬಿಜೆಪಿ ನಾಯಕ ಹಾಗೂ ಮಾಜಿ ವಿತ್ತ ಸಚಿವ ಯಶವಂತ್ ಸಿನ್ಹಾ ಅವರು ಕೂಡ ಪ್ರತಿಕ್ರಿಯಿಸಿ "ನನಗೆ ಇಂದು ಬಹಳ ದುಃಖವಾಗಿದೆ. ವಾಪಸ್ ಪಡೆಯುವುದರಲ್ಲಿ (ರೋಲ್ ಬ್ಯಾಕ್) ನನಗೇ ಏಕಸ್ವಾಮ್ಯವಿದೆಯೆಂದು ನಾನಂದುಕೊಂಡಿದ್ದೆ. ಆದರೆ ಸರಕಾರ ನನ್ನನ್ನೂ ಮೀರಿಸಿದೆ. ಕಾರ್ಮಿಕ ಕಾನೂನುಗಳು, ಸಣ್ಣ ಉಳಿತಾಯ ಬಡ್ಡಿ ದರಗಳು ಕೆಲವು ಉದಾಹರಣೆಗಳಾಗಿವೆ. ರೋಲ್ ಬ್ಯಾಕ್ ಮೋದಿ" ಎಂದು ಅವರು ಬರೆದಿದ್ದಾರೆ.

Really @nsitharaman “oversight” in issuing the order to decrease interest rates on GOI schemes or election driven “hindsight” in withdrawing it? https://t.co/Duimt8daZu

— Priyanka Gandhi Vadra (@priyankagandhi) April 1, 2021

Madam FM,

Are u running a ‘Circus’ or a ‘Govt’?

One can imagine the functioning of economy when such duly approved order affecting crores of people can be issued by an ‘oversight’.

Who is the competent authority referred in order?

You have no moral right to continue as FM. pic.twitter.com/czRv5MY7O8

— Randeep Singh Surjewala (@rssurjewala) April 1, 2021

Egg on face again

Because MO-SHA too busy throwing petals from trucks and cracking April Fool jokes of false promises at election rallies. https://t.co/SVb0dWrqQU

— Derek O'Brien | ডেরেক ও'ব্রায়েন (@derekobrienmp) April 1, 2021

I am very sad today. I thought I alone had the monopoly of roll backs. This govt has outdone even me. Labour laws, small savings interest rates are a couple of examples. Roll Back Modi.

— Yashwant Sinha (@YashwantSinha) April 1, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X