Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ...

ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 April 2021 10:03 PM IST
share
ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

ಉಡುಪಿ, ಎ.1: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೆಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ (ಮೊಂಡಿ ಥರ್ಸ್ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೆಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.

ಧರ್ಮಪಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರು ವಂ.ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ.ಕೆನ್ಯೂಟ್ ಆರಾನ್ಹಾ, ಪಿಲಾರ್ ಸಭೆಯ ವಂ.ಜೊಸ್ಸಿ ಮಸ್ಕರೇನ್ಹಸ್, ವಂ.ಬ್ರಾಯನ್ ಸಿಕ್ವೇರಾ ಉಪಸ್ಥಿತರಿದ್ದರು.

ಧರ್ಮಾಧ್ಯಕ್ಷರು ಮಹಿಳೆಯರು ಸೇರಿದಂತೆ 12 ಮಂದಿ ಪ್ರೆಷಿತರ ಪಾದ ಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರಿತಿಯ ಸಂದೇಶವನ್ನು ನೀಡಿದರು. ಇದೇ ರೀತಿ ಧರ್ಮಪ್ರಾಂತ್ಯದ ಎಲ್ಲ ಚರ್ಚ್‌ಗಳಲ್ಲಿ ಕೂಡ ಪ್ರೆಷಿತರ ಪಾದವನ್ನು ತೊಳೆಯಲಾಯಿತು
 ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಆರು ಮಹಿಳಾ ಪ್ರತಿನಿಧಿಗಳು ಹಾಗೂ ಆರು ಮಂದಿ ಪುರುಷ ವಿಶ್ವಾಸಿಗಳ ಪಾದಗಳನ್ನು ತೊಳೆಯಲಾಯಿತು. ಕೋವಿಡ್ ಎರಡನೇ ಅಲೆಯ ಹಿನ್ನಲೆಯಲ್ಲಿ ಧಾರ್ಮಿಕ ವಿಧಿಯಲ್ಲಿ ಸಾಮಾಜಿಕ ಅಂತರ ಕಾಪಾಡುವುದರೊಂದಿಗೆ, ಭಾಗವಹಿಸುವ ಪ್ರತಿಯೊಬ್ಬ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಲಾಗಿತ್ತು.

ಪವಿತ್ರ ಗುರುವಾರದ ಅಂಗವಾಗಿ ಚರ್ಚ್‌ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ಜರುಗಿದವು. ಪವಿತ್ರ ಗುರುವಾರದ ಬಳಿಕ ಶುಕ್ರವಾರದಂದು ಯೇಸು ಸ್ವಾಮಿಯನ್ನು ಶಿಲುಬೆಗೇರಿಸಿದ್ದು ಶುಕ್ರವಾರ ವನ್ನು ಕ್ರೆಸ್ತರು ಶುಭ ಶುಕ್ರವಾರವಾಗಿ ಆಚರಿಸಿ ಧ್ಯಾನ, ಉಪವಾಸ ಹಾಗೂ ಯೇಸುವಿನ ಶಿಲುಬೆಯ ಹಾದಿಯನ್ನು ನೆರವೇರಿಸುವ ಮೂಲಕ ಆಚರಿಸಲಿ ದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X