Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದನ ಸಾಗಾಟ ಆರೋಪದಲ್ಲಿ ಹಲ್ಲೆ ಪ್ರಕರಣ:...

ದನ ಸಾಗಾಟ ಆರೋಪದಲ್ಲಿ ಹಲ್ಲೆ ಪ್ರಕರಣ: ಪ್ರಕರಣ ಮರುಕಳಿಸದಂತೆ ಎಚ್ಚರಿಕೆ ವಹಿಸಲು ಎಸ್ಸೆಸ್ಸೆಫ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ1 April 2021 10:28 PM IST
share
ದನ ಸಾಗಾಟ ಆರೋಪದಲ್ಲಿ ಹಲ್ಲೆ ಪ್ರಕರಣ: ಪ್ರಕರಣ ಮರುಕಳಿಸದಂತೆ ಎಚ್ಚರಿಕೆ ವಹಿಸಲು ಎಸ್ಸೆಸ್ಸೆಫ್ ಆಗ್ರಹ

ಬೆಳ್ತಂಗಡಿ, ಎ.1: ಜಾನುವಾರು ಸಾಗಾಟದ ನೆಪವೊಡ್ಡಿ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟುವಿನಲ್ಲಿ ತಂಡವೊಂದು ಕಾನೂನು ಕೈಗೆತ್ತಿಕೊಂಡು ಅಮಾಯಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇತ್ತೀಚೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಗೋವಿನ ಹೆಸರಿನಲ್ಲಿ, ಕಪೋಲಕಲ್ಪಿತ ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಗುರಿಯಾಗಿಸಿ ನಡೆಸುವ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದೆ. ಇಂತಹ ಘಟನೆಗಳನ್ನು ಪೊಲೀಸ್ ಇಲಾಖೆ ಮಟ್ಟಹಾಕಬೇಕು ಎಂದು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ನಾಯಕರ ಬಳಗ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.

ಬೆಳ್ತಂಗಡಿ ಠಾಣೆಯಲ್ಲಿ ಗುರುವಾರ ಸಂಜೆ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್ ಅವರನ್ನು ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರನ್ನು ಒಳಗೊಂಡ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು.

ತಾಲೂಕಿನಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ‌ ಹಲವು ಕಡೆ ಹಿಂಸೆ ನೀಡುತ್ತಿರುವುದು, ಸುಳ್ಳು ಕಥೆ ಸೃಷ್ಟಿಸಿ ಅಮಾಯಕರನ್ನು ವ್ಯವಸ್ಥಿತವಾಗಿ ಜೈಲಿಗೆ ತಳ್ಳುವ ಘಟನೆಗಳು ಮರುಕಳಿಸುತ್ತಲೇ ಇವೆ. ಇದರಿಂದಾಗಿ ಸಾರ್ವಜನಿಕರು ಭಯದಿಂದ ಇರುವಂತಾಗಿದೆ. ಅದರ ಮುಂದುವರಿದ ಭಾಗವೆಂಬಂತೆ ಮೇಲಂತಬೆಟ್ಟು ಘಟನೆಯೂ ನಡೆದಿದೆ. ಪವಿತ್ರ ರಂಝಾನ್ ಸಮೀಪಿಸುತ್ತಿದ್ದಂತೆ ಕೋಮು ಸಂಘರ್ಷ ಸೃಷ್ಟಿಸುವ ಹುನ್ನಾರ ಇದರ ಹಿಂದೆ ಅಡಗಿದೆ. ಆದುದರಿಂದ ನಿನ್ನೆ ನಡೆದ ಅಮಾಯಕರ ಮೇಲಿನ ಹಲ್ಲೆ ಪ್ರಕರಣದ ದುಷ್ಕರ್ಮಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣ ಮರುಕಳಿಸದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿತು.

ಮೇಲಂತಬೆಟ್ಟು ಘಟನೆಯ ಆರೋಪಿಗಳ ‌ಮೇಲೆ ಮೃದು ಧೋರಣೆ ಸರಿಯಾದ ಕ್ರಮ ಅಲ್ಲ. ಅಲ್ಲದೆ ಬೆಳ್ತಂಗಡಿ ತಾಲೂಕಿನಾದ್ಯಂತ ಮಿತಿ ಮೀರುತ್ತಿರುವ  ಅಕ್ರಮಗಳಿಗೆ ಕಡಿವಾಣ ಹಾಕದಿದ್ದರೆ ಮುಂದೆ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿಯು ಸಂಘಟಿತ ಹೋರಾಟವನ್ನು ನಡೆಸಲಿದೆ ಎಂದು ನಿಯೋಗ ಎಚ್ಚರಿಸಿತು.

ನಿಯೋಗದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸದಸ್ಯ, ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ, ರಾಜ್ಯ ಸದಸ್ಯ, ಜಿಲ್ಲಾ ಕೋಶಾಧಿಕಾರಿ ಎಂ.ಶರೀಫ್‌ ಬೆರ್ಕಳ, ಜಿಲ್ಲಾ ಕಾರ್ಯದರ್ಶಿಗಳಾದ ಇಕ್ಬಾಲ್ ಮಾಚಾರ್, ಮುಸ್ತಫಾ ಉರುವಾಲುಪದವು, ಜಿಲ್ಲಾ ಸದಸ್ಯ ಶರೀಫ್ ನಾವೂರು, ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಹಾರಿಸ್ ಕುಕ್ಕುಡಿ, ಡಿವಿಷನ್ ಪ್ರಧಾನ ಕಾರ್ಯದರ್ಶಿ ತೌಫಿಕ್ ವೇಣೂರು, ಕೋಶಾಧಿಕಾರಿ ಝಮೀರ್ ಸಅದಿ ಲಾಯಿಲ, ಕಾರ್ಯದರ್ಶಿ ಯೂಸುಫ್ ಮದನಿ ಕೊಯ್ಯೂರು, ಡಿವಿಷನ್ ನಾಯಕ ಹಕೀಂ ಕಕ್ಕಿಂಜೆ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X