ಪೊಲೀಸ್ ಧ್ವಜ ದಿನಾಚರಣೆ: ಮುಖ್ಯಮಂತ್ರಿ ಪದಕ ಪ್ರದಾನ

ಬೆಂಗಳೂರು, ಎ.2: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗೌರವರಕ್ಷೆ ಸ್ವೀಕರಿಸಿದರು.
ಇದೇವೇಳೆ ಕರ್ತವ್ಯ ನಿರ್ವಹಣೆಯಲ್ಲಿ ಉತ್ತಮ ಸಾಧನೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಮೊದಲಾದವರು ಉಪಸ್ಥಿತರಿದ್ದರು.






.gif)
_0.gif)
.gif)
.gif)
.gif)
.gif)
.gif)
.gif)
.gif)

