ಶಾಸಕ ಸುನಿಲ್ ಕುಮಾರ್ ಗೆ ಕೊರೋನ ಪಾಸಿಟಿವ್

ಕಾರ್ಕಳ : ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ.
ಕೇರಳ ಬಿಜೆಪಿ ಸಹ ಪ್ರಭಾರಿಯಾಗಿರುವ ಸುನಿಲ್ ಕುಮಾರ್ ಅವರು ಕಳೆದ ಮೂರು ತಿಂಗಳಿನಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಇಂದು ಅವರಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಶಾಸಕರು ಕ್ವಾರಂಟೈನ್‌ನಲ್ಲಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸುವಂತೆ ಅವರು ವಿನಂತಿಸಿದ್ದಾರೆ.
Next Story





