Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯಮಿಗಳ ನಿಯಂತ್ರಣದಲ್ಲಿರುವ ಕೇಂದ್ರ...

ಉದ್ಯಮಿಗಳ ನಿಯಂತ್ರಣದಲ್ಲಿರುವ ಕೇಂದ್ರ ಸರಕಾರ ಶೀಘ್ರ ಪತನವಾಗಲಿದೆ: ರಾಕೇಶ್ ಟಿಕಾಯತ್

ವಾರ್ತಾಭಾರತಿವಾರ್ತಾಭಾರತಿ5 April 2021 8:47 PM IST
share
ಉದ್ಯಮಿಗಳ ನಿಯಂತ್ರಣದಲ್ಲಿರುವ ಕೇಂದ್ರ ಸರಕಾರ ಶೀಘ್ರ ಪತನವಾಗಲಿದೆ: ರಾಕೇಶ್ ಟಿಕಾಯತ್

ಗಾಂಧೀನಗರ, ಎ.5: ಕೃಷಿ ಕಾಯ್ದೆಗಳ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ಕೇಂದ್ರ ಸರಕಾರವನ್ನು ಉದ್ಯಮಿಗಳು ನಡೆಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಹೊಸ ಕೃಷಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ಅಭಿಯಾನದ ಅಂಗವಾಗಿ ಗುಜರಾತ್‌ಗೆ 2 ದಿನದ ಭೇಟಿ ನೀಡಿರುವ ಟಿಕಾಯತ್, ಸೋಮವಾರ ವಡೋದರದಲ್ಲಿ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದರು. ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರಕಾರ ಇದರಲ್ಲಿ ವಿಫಲವಾಗಿದೆ. ಇದರಿಂದ ಹತಾಶರಾಗಿರುವ ಯುವಜನತೆ ನಮ್ಮ ಪ್ರತಿಭಟನೆಗೆ ಕೈಜೋಡಿಸಲು ಮುಂದೆ ಬಂದಿದ್ದಾರೆ.

ರೈತರ ಭೂಮಿಯನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸುವಲ್ಲಿ ಮಗ್ನವಾಗಿರುವ ಕೇಂದ್ರ ಸರಕಾರ, ಅಮುಲ್‌ನಂತಹ ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳನ್ನು ನಾಶಗೊಳಿಸುವ ಯೋಜನೆಯನ್ನು ಈಗಾಗಲೇ ರೂಪಿಸಿದೆ. ರೈತರ ಪ್ರತಿಭಟನೆ ದೇಶದ ಇತರೆಡೆ ಹರಡುತ್ತಿರುವ ಬಗ್ಗೆ ಸರಕಾರ ಹೆದರಿದೆ. ನಮ್ಮ ಸಂದೇಶ ದೇಶದೆಲ್ಲೆಡೆ ತೀವ್ರವಾಗಿ ಪ್ರಸಾರಗೊಳ್ಳುತ್ತಿರುವುದು ಸರಕಾರಕ್ಕೆ ಆತಂಕ ಮೂಡಿಸಿದೆ. ಗುಜರಾತ್‌ನಲ್ಲಿ ರೈತರ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ. ಗುಜರಾತ್‌ನ ರೈತರ ಧ್ವನಿಯನ್ನು ಮುನ್ನೆಲೆಗೆ ತರಬೇಕಾಗಿದೆ. ಈ ನಿಟ್ಟಿನಲ್ಲಿ ಗುಜರಾತ್ ನಾದ್ಯಂತ ರೈತರ ಹಕ್ಕುಗಳಿಗೆ ಜಾಥಾ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಟಿಕಾಯತ್ ಹೇಳಿದರು. ಮಾಜಿ ಮುಖ್ಯಮಂತ್ರಿ ಶಂಕರಸಿನ್ಹ ವೇಲಾ ಹಾಗೂ ಇತರ ಮುಖಂಡರು ಟಿಕಾಯತ್ ಜತೆಗಿದ್ದರು. ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X