Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೇನಪೋಯ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ...

ಯೇನಪೋಯ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಜೀವನ್ ರಾಜ್ ಗೆ ಪಿ.ಎಚ್.ಡಿ

ವಾರ್ತಾಭಾರತಿವಾರ್ತಾಭಾರತಿ6 April 2021 2:51 PM IST
share
ಯೇನಪೋಯ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಜೀವನ್ ರಾಜ್ ಗೆ ಪಿ.ಎಚ್.ಡಿ

ಮಂಗಳೂರು : ಯೇನಪೋಯ (ಡಿಮ್ಡ್ ಟು ಬಿ ಯುವರ್ಸಿಟಿ)ಯ, ದಿ ಯೇನಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ ಆಸಿಸ್ಟೆಂಟ್ ಪ್ರೋಫೆಸರ್ ಹಾಗೂ ಆಸಿಸ್ಟೆಂಟ್ ಕಂಟ್ರೋಲರ್ ಆಫ್ ಎಗ್ಸಾಮಿನೇಶನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೀವನ್ ರಾಜ್ ರವರು, ಡಾ‌.ಗಾಂವ್ಕರ್ ಗೋಪಾಲಕೃಷ್ಣ ಎಂ.ರವರ ಮಾರ್ಗದರ್ಶನದಲ್ಲಿ ರಚಿಸಿದ "ಹೊಸ ಆರ್ಥಿಕ ನೀತಿ ಮತ್ತು ಶೈಕ್ಷಣಿಕ ವಲಯ: ದಕ್ಷಿಣ ಕನ್ನಡ ಜಿಲ್ಲೆಯನ್ನು‌ ಅನುಲಕ್ಷಿಸಿ ಒಂದು‌ ಅಧ್ಯಯನ" (New Economic Policy and Education Sector:  A study with Reference to Dakshina Kannada District)  ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವ ವಿದ್ಯಾನಿಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ.

ಪ್ರಾಧ್ಯಾಪಕರಾಗಿ 11 ವರ್ಷಗಳ ಅನುಭವವುಳ್ಳ ಇವರು ಹಿಂದೆ  ಸಂತ ಆಲೋಶಿಯಸ್ ಮತ್ತು ಕಣಚೂರು ಶಿಕ್ಷಣ ಸಂಸ್ಥೆಗಳಲ್ಲಿ   ಉಪನ್ಯಾಸಕರಾಗಿ ಸೇವೆಸಲ್ಲಿಸಿದ್ದಾರೆ. ಇವರು ಎಂ.ಕಾಮ್  ಪದವಿಯನ್ನು ಸೈಂಟ್ಆಲೋಶಿಯಸ್ ಕಾಲೇಜ್ ನಲ್ಲಿ ಪಡೆದಿದ್ದಾರೆ. ಮಾತ್ರವಲ್ಲದೆ ಯೇನಪೋಯ ವಿವಿಯ "ಉತ್ತಮ ಶಿಕ್ಷಕ -2019" ಎಂಬ ಪ್ರಶಸ್ತಿಯನ್ನೂ‌ ಪಡೆದಿದ್ದಾರೆ.

ವಿದ್ಯಾರ್ಥಿ ಜೀವನದಲ್ಲಿ  ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು  ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ‌ ಹಲವಾರು‌ ಕಾರ್ಯಕ್ರಮಗಳನ್ನು‌ ರೂಪಿಸಿದ್ದಾರೆ.  ಸರಕಾರಿ ಶಾಲೆ ಉಳಿಸಿ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಇವರು ಅನೇಕ ಸಾಮಾಜಿಕ ಮತ್ತು ಸಾಹಿತ್ಯ  ಸೇವೆಗಳಲ್ಲಿ  ತನ್ನನ್ನು ತಾನು‌ ತೊಡಗಿಸಿಕೊಂಡಿರುತ್ತಾರೆ‌.

ಸೌಹಾರ್ದ ಕಲಾವಿದರು ಕುತ್ತಾರ್ ಇಲ್ಲಿ ಸಾಂಸ್ಕೃತಿಕ ಚಟುವಟಿಕೆ ಆರಂಭಿಸಿದ ಅವರು, ನಿರ್ದೇಶಕರಾಗಿ‌ ಕಾರ್ಯನಿರ್ವಹಿಸಿದ್ದಾರೆ. ಮಾತ್ರವಲ್ಲದೆ ಮುನ್ನೂರು ಗ್ರಾಮದ ಹೆಸರಾಂತ ಸಂಸ್ಥೆ ಹನುಮಾನ್ ಕ್ರೀಡಾಮಂಡಳಿಯ ಗೌರವಾನ್ವಿತ ಸದಸ್ಯರು ಆಗಿದ್ದಾರೆ.   ಸದ್ಯ ಅಭಿಮತ ಮಂಗಳೂರು ಇದರ ಮುಖ್ಯ ಸಂಘಟಕರಾಗಿರುವ ಜೀವನ್ ರಾಜ್ ಕುತ್ತಾರ್ ಸಾಹಿತ್ಯ ಸಂಘಟನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ. ಜನರಿಗಾಗಿ ಸಾಹಿತ್ಯ ಎಂಬ ನಿಲುವಿನೊಂದಿಗೆ ನಡೆಯುತ್ತಿರುವ "ಜನನುಡಿ" ಸಂಘಟಕರಲ್ಲಿ ಜೀವನ್ ರಾಜ್ ಕೂಡಾ ಒಬ್ಬರು. ಸಾಹಿತ್ಯ, ಸಾಂಸ್ಕೃತಿಕ, ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಜೀವನ್ ರಾಜ್, ಹಂಪಿ ವಿವಿಯಿಂದ ಪಿಎಚ್ ಡಿ ಪದವಿ ಪಡೆದಿರುವ ಹಿನ್ನಲೆಯಲ್ಲಿ ಸಾಮಾಜಿಕ ಕ್ಷೇತ್ರದ ಹಲವರು ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X