Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಫೋರ್ಟಿಸ್ ಆಸ್ಪತ್ರೆಯ ನೂತನ ‘ಕ್ಯಾನ್ಸರ್...

ಫೋರ್ಟಿಸ್ ಆಸ್ಪತ್ರೆಯ ನೂತನ ‘ಕ್ಯಾನ್ಸರ್ ಘಟಕ’ ಉದ್ಘಾಟಿಸಿದ ನಟ ರಮೇಶ್ ಅರವಿಂದ್

ವಾರ್ತಾಭಾರತಿವಾರ್ತಾಭಾರತಿ6 April 2021 12:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಫೋರ್ಟಿಸ್ ಆಸ್ಪತ್ರೆಯ ನೂತನ ‘ಕ್ಯಾನ್ಸರ್ ಘಟಕ’ ಉದ್ಘಾಟಿಸಿದ ನಟ ರಮೇಶ್ ಅರವಿಂದ್

ಬೆಂಗಳೂರು, ಎ.6: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತವಾಗಿ ಫೋರ್ಟಿಸ್ ಆಸ್ಪತ್ರೆಯು ಕನ್ನಿಂಗ್ ಹ್ಯಾಮ್ ಶಾಖೆಯಲ್ಲಿ ಎರಡನೇ ‘ಕ್ಯಾನ್ಸರ್ ಘಟಕ’ವನ್ನು ಪ್ರಾರಂಭಿಸಿದ್ದು, ನಟ ರಮೇಶ್ ಅರವಿಂದ್ ಈ ಘಟಕವನ್ನು ಮಂಗಳವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ನಟ ರಮೇಶ್ ಅರವಿಂದ್, ರೋಗದ ವಿರುದ್ಧ ಹೊರಾಡಲು ಸ್ಥೈರ್ಯ ಮುಖ್ಯ. ಅದು ಕ್ಯಾನ್ಸರ್ ಆದರೂ ಸರಿಯೇ, ಛಲವಿದ್ದರೆ ಎಂಥ ರೋಗವಾದರೂ ಗುಣಪಡಿಸಿಕೊಳ್ಳಬಹುದು. ಹೀಗಾಗಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರು ಅಂಜದೆ, ಹೋರಾಡಿ, ಉತ್ತಮ ಬದುಕಿನೊಂದಿಗೆ ಹಿಂತಿರುಗುತ್ತೀರಿ ಎಂದು ಆತ್ಮಸ್ಥೈರ್ಯ ತುಂಬಿದರು.

ಹಿಂದೆಲ್ಲ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆಗಾಗಿ ಅತ್ಯಾಧುನಿಕ ಆಸ್ಪತ್ರೆಗಳಲ್ಲಿ ಹೆಚ್ಚು ಶುಲ್ಕ ನೀಡಿ ಚಿಕಿತ್ಸೆ ಪಡೆಯಬೇಕಿತ್ತು. ಆದರೆ, ಇಂದು ಎಲ್ಲೆಡೆ ಕ್ಯಾನ್ಸರ್ ಚಿಕಿತ್ಸೆ ದೊರೆಯುತ್ತಿದೆ. ಅದರಲ್ಲೂ ಫೋರ್ಟಿಸ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪೀಡಿತರಿಗಾಗಿ ಉತ್ತಮ ಹಾಗೂ ಅತ್ಯಾಧುನಿಕ ಚಿಕಿತ್ಸೆಯನ್ನು ನೀಡುತ್ತಿರುವುದು ಸಂತಸದ ವಿಷಯ ಎಂದು ಅವರು ಹೇಳಿದರು.

ಕನ್ನಿಂಗ್‍ಹ್ಯಾಮ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಘಟಕ ತೆರೆದಿರುವುದು ಕ್ಯಾನ್ಸರ್ ರೋಗಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಈ ಕೇಂದ್ರವು ಗುಣಮಟ್ಟದ ಕ್ಯಾನ್ಸರ್ ಆರೈಕೆ ನೀಡುವ ಭರವಸೆ ಇದೆ. ಈ ಸೌಲಭ್ಯಗಳ ಲಾಭವನ್ನು ರೋಗಿಗಳು ಪಡೆದುಕೊಳ್ಳಲಿ ಎಂದು ರಮೇಶ್ ಅರವಿಂದ್ ಹಾರೈಸಿದರು.

ಫೋರ್ಟಿಸ್ ಆಸ್ಪತ್ರೆ ವಲಯ ನಿರ್ದೇಶಕ ಮನಿಷ್ ಮಟ್ಟು ಮಾತನಾಡಿ, ಬನ್ನೇರುಘಟ್ಟದ ಶಾಖೆಯಲ್ಲಿ ಫೋರ್ಟಿಸ್ ಕ್ಯಾನ್ಸರ್ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಈವರೆಗೂ ಸುಮಾರು 4 ಸಾವಿರ ಕ್ಯಾನ್ಸರ್ ರೋಗಿಗಳಿಗೆ ಯಶಸ್ವಿ ಚಿಕಿತ್ಸೆ ನೀಡಿದ್ದೇವೆ. ಫೋರ್ಟಿಸ್ ಕ್ಯಾನ್ಸರ್ ಇನ್ಸ್‍ಟಿಟ್ಯೂಟ್, ಸಿಟಿ ಸೆಂಟರ್ ಕ್ಯಾನ್ಸರ್ ಆಂಕೊಲಾಜಿ, ಸರ್ಜಿಕಲ್ ಆಂಕೊಲಾಜಿ ಮತ್ತು ಹೆಮಟೊ-ಆಂಕೊಲಾಜಿಗೆ ಹೆಚ್ಚಿನ ಗಮನವನ್ನು ನೀಡಿ ಕ್ಯಾನ್ಸರ್ ರೋಗಿಗಳ ವೈದ್ಯಕೀಯ ಅಗತ್ಯಗಳನ್ನು ಪೂರೈಸುತ್ತಿದ್ದೇವೆ. ಇದೀಗ ಕನ್ನಿಂಗ್‍ಹ್ಯಾಮ್ ರಸ್ತೆಯಲ್ಲೂ ಕ್ಯಾನ್ಸರ್ ಘಟಕ ತೆರೆಯಲಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ನ್ಯಾಷನಲ್ ಕ್ಯಾನ್ಸರ್ ರಿಜಿಸ್ಟ್ರಿ ಪ್ರೋಗ್ರಾಂನ ವರದಿಯ ಪ್ರಕಾರ, ಬೆಂಗಳೂರಿನಲ್ಲಿ 1 ಲಕ್ಷ ಜನರಲ್ಲಿ 146 ಮಂದಿ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಕನ್ನಿಂಗ್‍ಹ್ಯಾಮ್ ರಸ್ತೆಯಲ್ಲಿ ಎರಡನೇ ಕ್ಯಾನ್ಸರ್ ಇನ್ಸ್‍ಟಿಟ್ಯೂಟ್ ಅನ್ನು ಪ್ರಾರಂಭಿಸುವುದು ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ, ಸುಲಭವಾಗಿ ಪ್ರವೇಶಿಸಬಹುದಾದ ಮತ್ತು ಉತ್ತಮ ಗುಣಮಟ್ಟದ ಆರೈಕೆಯನ್ನು ಒದಗಿಸಲು ಶ್ರಮಿಸಲಿದ್ದೇವೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಹೆಮೆಟೋ ಆಂಕೋಲಜಿ ನಿರ್ದೇಶಕಿ ಡಾ.ನಿತಿ ರೈಜದ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X