Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯಲ್ಲಿ ಟಫೆ ಎಕ್ಸೆಸ್ ನೂತನ ಸ್ಕೋಡಾ...

ಉಡುಪಿಯಲ್ಲಿ ಟಫೆ ಎಕ್ಸೆಸ್ ನೂತನ ಸ್ಕೋಡಾ ಕಾರು ಶೋರೂಮ್ ಶುಭಾರಂಭ

ಮೊದಲ ಗ್ರಾಹಕ ನೀರಜ್ ಯಾದವ್‌ಗೆ ಕಾರಿನ ಕೀಲಿ ಕೈ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ8 April 2021 4:51 PM IST
share
ಉಡುಪಿಯಲ್ಲಿ ಟಫೆ ಎಕ್ಸೆಸ್ ನೂತನ ಸ್ಕೋಡಾ ಕಾರು ಶೋರೂಮ್ ಶುಭಾರಂಭ

ಉಡುಪಿ, ಎ.8: ಉಡುಪಿ ಅಂಬಾಗಿಲು ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ರಾಮರಾಜ ಟವರ್‌ನಲ್ಲಿ ಸ್ಕೋಡಾ ಅಟೋ ಇಂಡಿಯಾ ಇದರ ಟಫೆ ಎಕ್ಸೆಸ್ ನೂತನ ಶೋರೂಮ್ ಗುರುವಾರ ಶುಭಾರಂಭಗೊಂಡಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಮಣಿಪಾಲ ಟೆಕ್ನಾಲಜೀಸ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಭಯ್ ಗುಪ್ತ, ಪ್ರಥಮ ಗ್ರಾಹಕರಾದ ಮಣಿಪಾಲ ಕೆನರಾ ಬ್ಯಾಂಕಿನ ಮೆನೇಜರ್ ನೀರಜ್ ಶ್ರೀಕಾಂತ್ ಯಾದವ್ ಅವರಿಗೆ ಕಾರಿನ ಕೀಲಿ ಕೈ ಹಸ್ತಾಂತರಿಸುವ ಮೂಲಕ ನೂತನ ಶೋ ರೂಮ್‌ನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅಭಯ್ ಗುಪ್ತ, ನಾನು ಕಳೆದ 1990ರಿಂದ ಸ್ಕೋಡಾ ಕಾರನ್ನು ಬಳಸುತ್ತಿದ್ದೇನೆ. ನಾನು ಮೊದಲ ಕಾರನ್ನು ಟಫೆಯಲ್ಲಿಯೇ ಖರೀದಿಸಿರು ವುದು. ಇದರಲ್ಲಿ ನಾನು ತುಂಬಾ ಸಂತೃಪ್ತನಾಗಿದ್ದೇನೆ. ಪ್ರಸ್ತುತ ನನ್ನಲ್ಲಿರುವುದು ನಾಲ್ಕನೇ ಕಾರಾಗಿದೆ. ಉತ್ತಮ ಸೇವೆ ಕೂಡ ಇವರಿಂದ ದೊರೆಯುತ್ತಿದೆ. ಕಾರು ಕೂಡ ಅಷ್ಟೆ ಗುಣಮಟ್ಟದ್ದಾಗಿದೆ. ಹೊಸ ಗ್ರಾಹಕರು ಕೂಡ ನನ್ನ ಹಾಗೆ ಸಂತೃಪ್ತಿ ಹೊಂದಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಣಿಪಾಲ ಟೆಕ್ನಾಲಜೀಸ್ ಲಿಮಿಟೆಡ್‌ನ ಪ್ರಮೋದ್ ಫೆರ್ನಾಂಡಿಸ್, ಸ್ಕೋಡಾ ಇದರ ಉಡುಪಿ, ಮಂಗಳೂರು, ಶಿವಮೊಗ್ಗ ಶಾಖೆ ಗಳ ಶಾಖಾ ವ್ಯವಸ್ಥಾಪಕ ಅಬೂಬಕ್ಕರ್ ಸಿದ್ದೀಕ್, ಮಂಗಳೂರು ಶಾಖೆಯ ಸರ್ವೀಸ್ ಮೆನೇಜರ್ ವಿನೋದ್ ಡಿಸೋಜ, ಹಿರಿಯ ವ್ಯವಸ್ಥಾಪಕ ವಿದ್ಯಾಧರ್ ಸಿತೂರು, ಕಟ್ಟಡದ ಮಾಲಕ ಕೆ.ಎಸ್.ಸುರೇಶ್ ರಾವ್, ಉಡುಪಿ ಶಾಖೆಯ ಸಹಾಯಕ ವ್ಯವಸ್ಥಾಪಕ ಹರಿಪ್ರಸಾದ್ ಕೆ. ಉಪಸ್ಥಿತರಿದ್ದರು.

2.0 ಸ್ಕೋಡಾ ಪ್ರಾಜೆಕ್ಟ್ ಅಡಿಯಲ್ಲಿ ಉಡುಪಿ ಮತ್ತು ಶಿವಮೊಗ್ಗದ ಹೊಸ ಶೋರೂಮ್‌ಗಳನ್ನು ಆರಂಭಿಸಲಾಗಿದೆ. ಉಡುಪಿ ಶಾಖೆಯು ವಿಶಾಲವಾದ ಶೋರೂಮ್‌ನ್ನು ಹೊಂದಿದ್ದು, ಗ್ರಾಹಕರಿಗೆ ಉತ್ತಮ ರೀತಿಯ ಸೇವೆ ಇಲ್ಲಿ ದೊರೆಯಲಿದೆ. ಹೊಸ ಸ್ಕೋಡಾ ರ್ಯಾಪಿಡ್ ಟಿಎಸ್‌ಐ(1 ಲೀಟರ್ ಇಂಜಿನ್, ಕಾರಿನ ಆರಂಭ ದರ 7.79 ಲಕ್ಷ ರೂ.) ಮತ್ತು ಹೊಸ ಸೂಪರ್ಬ್‌ ಕಾರು (ಅಡ್ವಾನ್ಸ್‌ಡ್ ಟೆಕ್ನಾಲಜಿ, 2 ಲೀಟರ್ ಇಂಜಿನ್ ವಿಥ್ 190 ಪಿಎಸ್ ಪವರ್) ಗಳು ಶೋರೂಮ್‌ನಲ್ಲಿ ಲಭ್ಯ ಇವೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7874334444ನ್ನು ಸಂಪರ್ಕಿಸಬಹುದು ಎಂದು ವ್ಯವಸ್ಥಾಪಕ ಅಬೂಬಕ್ಕರ್ ಸಿದ್ದೀಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X