Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾವೋವಾದಿಗಳಿಂದ ಅಪಹರಣಗೊಂಡಿದ್ದ ಯೋಧ...

ಮಾವೋವಾದಿಗಳಿಂದ ಅಪಹರಣಗೊಂಡಿದ್ದ ಯೋಧ ಬಿಡುಗಡೆ: ವರದಿ

ವಾರ್ತಾಭಾರತಿವಾರ್ತಾಭಾರತಿ8 April 2021 6:04 PM IST
share
ಮಾವೋವಾದಿಗಳಿಂದ ಅಪಹರಣಗೊಂಡಿದ್ದ ಯೋಧ ಬಿಡುಗಡೆ: ವರದಿ

ಹೊಸದಿಲ್ಲಿ: ಛತ್ತೀಸ್‌ ಗಢದ ಬಿಜಾಪುರ ಎಂಬ ಪ್ರದೇಶದಲ್ಲಿ ಮಾವೋವಾದಿಗಳು ನಡೆಸಿದ್ದ ದಾಳಿಯಲ್ಲಿ 22 ಮಂದಿ ಯೋಧರು ಮೃತಪಟ್ಟಿದ್ದು, ಓರ್ವ ಯೋಧನನ್ನು ಮಾವೋವಾದಿಗಳು ಅಪಹರಣಗೈದಿದ್ದರು. ಆತ ತಮ್ಮ ಬಳಿ ಇದ್ದಾನೆಂದು ಅವರು ಸಂದೇಶವನ್ನೂ ಕಳುಹಿಸದಿದ್ದರು. ಇದೀಗ ಅಪಹರಣಗೊಂಡಿದ್ದ ಯೋಧನನ್ನು ಮಾವೋವಾದಿಗಳು ಬಿಡುಗಡೆ ಮಾಡಿದ್ದಾಗಿ ANI ಸುದ್ದಿಸಂಸ್ಥೆಯು ವರದಿ ಮಾಡಿದೆ.

ಪೊಲೀಸ್‌ ಮೂಲಗಳ ಪ್ರಕಾರ, ನಕ್ಸಲರಿಂದ ಅಪಹೃತಗೊಂಡಿದ್ದ ಕೋಬ್ರಾ ಪಡೆಯ ರಾಕೇಶ್ವರ್‌ ಸಿಂಗ್‌ ಮನ್ಹಾಸ್‌ ನನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

CoBRA jawan Rakeshwar Singh Manhas kidnapped by Naxals during Bijapur attack on April 3, has been released by them: Police sources pic.twitter.com/7ikLXFd8Ym

— ANI (@ANI) April 8, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X