ಎ.10: ನಿವೃತ್ತ ನೌಕರರಿಗೆ ಸನ್ಮಾನ
ಮಂಗಳೂರು, ಎ.8: ದ.ಕ. ಜಿಲ್ಲಾ ‘ಡಿ’ ವರ್ಗ ನೌಕರರ ಸಂಘ ಮಂಗಳೂರು ಇವರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವು ಎ.10ರಂದು ಬೆಳಗ್ಗೆ 10 ಗಂಟೆಗೆ ನಗರದ ರಾಜ್ಯ ಸರಕಾರಿ ನೌಕರರ ನಂದಿನಿ ಸಭಾಭವನದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ‘ಡಿ’ ವರ್ಗ ನೌಕರರ ಸಂಘದ ಅಧ್ಯಕ್ಷ ಪ್ರವೀಣ್ ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ.
Next Story





