Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಸಂಸದರ ಗುಲಾಮಿ ಮನಸ್ಥಿತಿ...

ಬಿಜೆಪಿ ಸಂಸದರ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ‌ ಮಾಡಲಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 April 2021 4:45 PM IST
share
ಬಿಜೆಪಿ ಸಂಸದರ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ‌ ಮಾಡಲಿದೆ: ಸಿದ್ದರಾಮಯ್ಯ

ಬೆಂಗಳೂರು, ಎ.9: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿ‌ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರದ ರೈತ ಶತ್ರು ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ.60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಎಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2,400 ರೂಪಾಯಿಗಳಿದ್ದ ಬೆಲೆ ಈಗ 3,800 ರೂ ಗಳಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600 ರಷ್ಟಾಗಿದ್ದು ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎಂಬ ಕೇಂದ್ರ ಸರ್ಕಾರದ ಸಬೂಬು ಶುದ್ಧ ಸುಳ್ಳು. ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಬಿಜೆಪಿ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ‌ ಮಾಡಲಿದೆ ಎಂದು ಅವರು ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ @BJP4Karnataka ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ @BJP4India ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ‌ ಮಾಡಲಿದೆ.
5/5 #ಬೆಲೆಯೇರಿಕೆ

— Siddaramaiah (@siddaramaiah) April 9, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X