Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂವರು ವೃದ್ಧೆಯರಿಗೆ ಕೋವಿಡ್ ಲಸಿಕೆಯ...

ಮೂವರು ವೃದ್ಧೆಯರಿಗೆ ಕೋವಿಡ್ ಲಸಿಕೆಯ ಬದಲಿಗೆ ರೇಬಿಸ್ ಲಸಿಕೆ ನೀಡಿಕೆ!

ಉತ್ತರಪ್ರದೇಶದಲ್ಲೊಂದು ವಿಲಕ್ಷಣ ಘಟನೆ

ವಾರ್ತಾಭಾರತಿವಾರ್ತಾಭಾರತಿ9 April 2021 2:08 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೂವರು ವೃದ್ಧೆಯರಿಗೆ ಕೋವಿಡ್ ಲಸಿಕೆಯ ಬದಲಿಗೆ ರೇಬಿಸ್ ಲಸಿಕೆ ನೀಡಿಕೆ!

ಲಕ್ನೋ: ಕೋವಿಡ್ ಲಸಿಕೆಗಾಗಿ ಸರಕಾರಿ ಆಸ್ಪತ್ರೆಗೆ ಹೋಗಿದ್ದ ಮೂವರು ವೃದ್ಧ ಮಹಿಳೆಯರಿಗೆ ರೇಬೀಸ್ ನಿರೋಧಕ ಚುಚ್ಚುಮದ್ದನ್ನು ನೀಡಿರುವ  ವಿಲಕ್ಷಣ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಿಂದ ವರದಿಯಾಗಿದೆ. ತನಿಖೆಯ ನಂತರ ರಾಜ್ಯ ಸರಕಾರವು ತನ್ನ ಈ ಪ್ರಮಾದವನ್ನು ಒಪ್ಪಿಕೊಂಡಿದೆ.

ಶಾಮ್ಲಿಯ ಸಮುದಾಯ ಆರೋಗ್ಯ ಕೇಂದ್ರದಿಂದ ಹಿಂದಿರುಗಿದ ನಂತರ ಸರೋಜ್ (70), ಅನಾರ್ಕಲಿ (72) ಹಾಗೂ ಸತ್ಯವತಿ (60) ಅಸ್ವಸ್ಥರಾದರು.

"ಈ ಘಟನೆಗೆ ಸಂಬಂಧಿಸಿ ನಾವು ವಿವರವಾದ ವರದಿಯನ್ನು ಸ್ವೀಕರಿಸಿದ್ದೇವೆ ಹಾಗೂ ಹಿರಿಯ ಮಹಿಳೆಯರು ತಮ್ಮ ಕೋವಿಡ್ ವ್ಯಾಕ್ಸಿನೇಷನ್ ಪಡೆಯಲು ಹೋಗಿದ್ದಾರೆಂದು ನಾವು ಖಚಿಪಡಿಸಿಕೊಂಡಿದ್ದೇವೆ ಆದರೆ ವೃದ್ದೆಯರು ಮೊದಲ ಮಹಡಿಯಲ್ಲಿರುವ ವ್ಯಾಕ್ಸಿನೇಷನ್ ಕೇಂದ್ರಕ್ಕೆ ಹೋಗುವ ಬದಲಿಗೆ ಹೊರರೋಗಿ ವಿಭಾಗಕ್ಕೆ(ಒಪಿಡಿ) ಹೋಗಿದ್ದರು, ಅಲ್ಲಿ ಔಷಧವಿತರಕ ಯಾವುದೋ ಕೆಲಸದಲ್ಲಿ ನಿರತನಾಗಿದ್ದ. ಜನ ಔಷಧಿ ಕೇಂದ್ರದ ಔಷಧವಿತರಕನ  ಬಳಿ ವೃದ್ದೆಯರಿಗೆ ರೇಬೀಸ್ ವಿರೋಧಿ ಇಂಜೆಕ್ಷನ್ ನೀಡುವಂತೆ ಕೇಳಿಕೊಂಡಿದ್ದ" ಎಂದು ಶಾಮ್ಲಿಯ ಜಿಲ್ಲಾಧಿಕಾರಿ ಜಸ್ಜಿತ್ ಕೌರ್ ಸುದ್ದಿಗಾರರಿಗೆ ನೀಡಿದ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

" ಔಷಧವಿತರಕನನ್ನು ಅಮಾನತುಗೊಳಿಸುವಂತೆ ನಾನು ಸಿಎಂಒಗೆ (ಮುಖ್ಯ ವೈದ್ಯಕೀಯ ಅಧಿಕಾರಿ) ಸೂಚನೆ ನೀಡಿದ್ದೇನೆ" ಎಂದು ಕೌರ್ ಹೇಳಿದರು.

ನನಗೆ  'ಕುತ್ತೆ ಕಾ ಟೀಕಾ' (ನಾಯಿ ಕಡಿತಕ್ಕೆ ನೀಡುವ ಆ್ಯಂಟಿ- ರೇಬೀಸ್ ಲಸಿಕೆ) ನೀಡಲಾಗಿದೆ . ಮನೆಗೆ ಮರಳಿದ ನಂತರ ನನಗೆ ತಲೆತಿರುಗುವಿಕೆ ಉಂಟಾಯಿತು. ಲಸಿಕೆ ಫಲಾನುಭವಿಗಳ ನೋಂದಣಿಗೆ ಅಗತ್ಯ ವಿರುವ ನನ್ನ ಆಧಾರ್ ಕಾರ್ಡ್  ಕೇಳದಿದ್ದಾಗ ಆಸ್ಪತ್ರೆಯವರ ಮೇಲೆ ನನಗೆ ಅನುಮಾನವಿತ್ತು" ಎಂದು ಅನಾರ್ಕಲಿ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X