Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ-ಮಣಿಪಾಲ ರಾತ್ರಿ ಕರ್ಫ್ಯೂ ಆದೇಶ...

​ಉಡುಪಿ-ಮಣಿಪಾಲ ರಾತ್ರಿ ಕರ್ಫ್ಯೂ ಆದೇಶ ಹಿಂಪಡೆಯಲು ಕೋರಿ ಸಿಎಂಗೆ ಶಾಸಕ ರಘುಪತಿ ಭಟ್ ಪತ್ರ

ವಾರ್ತಾಭಾರತಿವಾರ್ತಾಭಾರತಿ9 April 2021 9:48 PM IST
share
​ಉಡುಪಿ-ಮಣಿಪಾಲ ರಾತ್ರಿ ಕರ್ಫ್ಯೂ ಆದೇಶ ಹಿಂಪಡೆಯಲು ಕೋರಿ ಸಿಎಂಗೆ ಶಾಸಕ ರಘುಪತಿ ಭಟ್ ಪತ್ರ

ಉಡುಪಿ, ಎ.9: ಉಳಿದ ನಗರಗಳಿಗೆ ಹೋಲಿಸಿದರೆ, ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸರಾಸರಿ ಪ್ರಕರಣಗಳು ಬಹಳಷ್ಟು ಕಡಿಮೆಯಾಗಿದೆ. ಉಡುಪಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದೊಂದಿಗೆ ಕೋವಿಡ್-19 ಪ್ರಕರಣಗಳನ್ನು ತಹಬಂಧಿಗೆ ತರುವಲ್ಲಿ ಸಾಕಷ್ಟು ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಅಲ್ಲದೇ ಜಿಲ್ಲೆಯ ಜನ ಸಾಮಾನ್ಯರೂ ಕೋವಿಡ್ ವೈರಸ್ ಹರಡುವಿಕೆ ತಡೆಗಟ್ಟುವಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತಿದ್ದಾರೆ. ಆದ್ದರಿಂದ ಉಡುಪಿ ಮತ್ತು ಮಣಿಪಾಲ ನಗರಕ್ಕೆ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ಆದೇಶವನ್ನು ಹಿಂಪಡೆಯುವಂತೆ ಕೋರಿ ಉಡುಪಿ ಶಾಸಕ ಕೆ.ರಘುಪತಿ ಭಟ್, ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಭೂತಾರಾಧನೆ, ಯಕ್ಷಗಾನ, ದೇವಸ್ಥಾನಗಳ ಜಾತ್ರಾ ಮಹೋತ್ಸವಗಳು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಎಪ್ರಿಲ್-ಮೇ ತಿಂಗಳಲ್ಲಿ ಹೆಚ್ಚಾಗಿ ನಡೆಯುತ್ತವೆ. ಕಳೆದ ವರ್ಷ ಇದೇ ಸಮಯದಲ್ಲಿ ಕೋವಿಡ್-19ರ ಸಂಬಂಧ ದೇಶದಲ್ಲಿ ಲಾಕ್‌ಡೌನ್ ಹೇರಿದ್ದರಿಂದ ಈ ಭಾಗದ ಧಾರ್ಮಿಕ ಆಚರಣೆಗಳು ಸಂಪೂರ್ಣ ಸ್ಥಗಿತಗೊಂಡಿದ್ದವು ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.

ಭೂತಾರಾಧನೆ, ಯಕ್ಷಗಾನ, ದೇವಸ್ಥಾನಗಳ ಜಾತ್ರಾ ಮಹೋತ್ಸವ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚಾಗಿ ರಾತ್ರಿ ಸಮಯದಲ್ಲೇ ನಡೆಯುವುದರಿಂದ ಮತ್ತೆ ರಾತ್ರಿ ಕರ್ಫ್ಯೂ ವಿಧಿಸಿರುವುದರಿಂದ ಈ ಬಾರಿಯೂ ತುಳುನಾಡಿನ ಧಾರ್ಮಿಕ ಆಚರಣೆಗಳು ಸ್ಥಗಿತಗೊಂಡು ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ ಎಂದವರು ಪತ್ರದಲ್ಲಿ ವಿವರಿಸಿದ್ದಾರೆ.

ಇದರೊಂದಿಗೆ ಈಗಷ್ಟೇ ಚೇತರಿಸುತ್ತಿರುವ ವಾಣಿಜ್ಯ ಚಟುವಟಿಕೆಗಳಿಗೆ ದೊಡ್ಡ ಪ್ರಮಾಣದ ಹೊಡೆತ ಬಿದ್ದಂತಾಗುತ್ತದೆ. ಸಾರ್ವಜನಿಕರು ಆರ್ಥಿಕ ಸಂಕಷ್ಟಗಳಿಗೆ ಒಳಗಾಗುತ್ತಾರೆ. ಜಿಲ್ಲೆಯಲ್ಲಿ ದಿನವೊಂದಕ್ಕೆ 2,500 ಮಂದಿಗೆ ಕೋವಿಡ್ ಪರೀಕ್ಷೆಗಳು ನಡೆಯುತಿದ್ದು, ಇದರಲ್ಲಿ ಸರಾಸರಿ 50ರಿಂದ 60ರಷ್ಟು ಮಾತ್ರ ಪಾಸಿಟಿವ್ ಪ್ರಕರಣ ಕಂಡು ಬರುತ್ತಿವೆ.

ಜಿಲ್ಲೆಯಲ್ಲಿ ದಿನವೊಂದಕ್ಕೆ 6ರಿಂದ 7ಸಾವಿರ ಜನಕ್ಕೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆಗಳು, ಉತ್ತಮ ಮಟ್ಟದ ಚಿಕಿತ್ಸಾ ವ್ಯವಸ್ಥೆ ಇವೆ. ಜಿಲ್ಲೆಯ ಜನಸಾಮಾನ್ಯರೂ ವೈರಸ್ ಹರಡುವಿಕೆ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತಿದ್ದಾರೆ ಎಂದಿರುವ ಶಾಸಕ ರಘುಪತಿ ಭಟ್, ಹೀಗಾಗಿ ಉಡುಪಿ-ಮಣಿಪಾಲಗಳಲ್ಲಿ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X