Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಅಲ್ಪಸಂಖ್ಯಾತರಿಂದ ಬಿಜೆಪಿಯತ್ತ ಒಲವು:...

​ಅಲ್ಪಸಂಖ್ಯಾತರಿಂದ ಬಿಜೆಪಿಯತ್ತ ಒಲವು: ಕೆನಡಿ ಶಾಂತಕುಮಾರ್

ವಾರ್ತಾಭಾರತಿವಾರ್ತಾಭಾರತಿ12 April 2021 7:09 PM IST
share
​ಅಲ್ಪಸಂಖ್ಯಾತರಿಂದ ಬಿಜೆಪಿಯತ್ತ ಒಲವು: ಕೆನಡಿ ಶಾಂತಕುಮಾರ್

ಮಂಗಳೂರು, ಎ.12:  ಬಿಜೆಪಿಯ ನಿಜವಾದ ಅಲ್ಪಸಂಖ್ಯಾತ ಪರ ಕಾಳಜಿಯನ್ನು ನೋಡಿ ಅಲ್ಪಸಂಖ್ಯಾತರು ಬಿಜೆಪಿಯತ್ತ ಒಲವು ತೋರಿಸುತ್ತಿದ್ದಾರೆ ಎಂದು ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ, ದ.ಕ., ಉಡುಪಿ ಮತ್ತು ಕೊಡಗು ಜಿಲ್ಲಾ ಪ್ರಭಾರಿ ಕೆನಡಿ ಶಾಂತಕುಮಾರ್ ಹೇಳಿದ್ದಾರೆ.

ಮಂಗಳೂರಿನಲ್ಲಿರುವ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಇದುವರೆಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ದಾರಿತಪ್ಪಿಸುತ್ತಿತ್ತು. ಇದರ ಅರಿವು ಈಗ ಎಲ್ಲರಿಗೂ ಆಗಿದೆ ಎಂದರು.

ಬಿಜೆಪಿ ಸರಕಾರ ಈ ಬಾರಿ ಬಜೆಟ್‌ನಲ್ಲಿ 1500 ಕೋಟಿ ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮೀಸಲಿರಿಸಿದೆ. ಆದರೆ ಕಾಂಗ್ರೆಸ್ ಕೇವಲ 46 ಕೋಟಿ ಅನುದಾನ ಒದಗಿಸಿತ್ತು. ರಾಜಕೀಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ರಿಶ್ಚಿಯನ್ ಅಭಿವೃದ್ಧಿ ಸಂಸ್ಥೆಗಾಗಿ 200 ಕೋಟಿಯನ್ನು ಬಿಜೆಪಿ ಮೀಸಲಿರಿಸಿದೆ. ಇವೆಲ್ಲವನ್ನು ಗಮನಿಸಿರುವ ಅಲ್ಪಸಂಖ್ಯಾತರಿಗೆ ಯಾರು ತಮ್ಮ ಮೇಲೆ ಕಾಳಜಿ ವಹಿಸುವವರು ಎಂಬುದರ ಅರಿವಾಗಿದೆ ಎಂದು ಶಾಂತಕುಮಾರ್ ಹೇಳಿದರು.

ಅಲ್ಪಸಂಖ್ಯಾತರನ್ನು ಸಂಘಟಿಸುವ ನೆಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ದಕ್ಷಣ ಕನ್ನಡದಲ್ಲೂ ಪ್ರವಾಸ ಕೈಗೊಂಡು ಪಕ್ಷ ಬಲಪಡಿಸಲು ಆದ್ಯತೆ ನೀಡುವುದಾಗಿ ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ರಹೀಂ ಉಚ್ಚಿಲ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮುಖಂಡರಾದ ಅಝೀಝ್ ಬೈಕಂಪಾಡಿ, ವಿಲ್ಫ್ರೇಡ್ ಸಲ್ದಾನ, ಸಲೀಂ ಅಂಬಾಗಿಲು, ಶನವಾಝ್, ಅಬ್ದುಲ್ ರಝಾಕ್, ಅಸ್ಗರ್ ಆಲಿ, ರಝಾಕ್ ತೋಕೂರು. ಮುತ್ತಲಿಬ್, ಜಮಾಲ್ ಕೆ. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X