Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ನೌಕರರ ಪ್ರತಿಭಟನೆ ಹತ್ತಿಕ್ಕಲು...

ಸಾರಿಗೆ ನೌಕರರ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಯತ್ನ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 April 2021 1:20 PM IST
share
ಸಾರಿಗೆ ನೌಕರರ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಯತ್ನ: ಸಿದ್ದರಾಮಯ್ಯ

ಬೆಂಗಳೂರು, ಏ.13: ಸತತ ಏಳು ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಪ್ರತಿಭಟನೆಯನ್ನು ರಾಜ್ಯ ಸರ್ಕಾರ ಬಲವಂತವಾಗಿ ಹತ್ತಿಕ್ಕಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಎಸ್ಸಾರ್ಟಿಸಿ ನೌಕರರ ಮುಷ್ಕರವನ್ನು ರಾಜ್ಯ ಬಿಜೆಪಿ ಸರ್ಕಾರ ಪೊಲೀಸ್ ಬಲದ ಮೂಲಕ ದಮನಿಸಲು ಹೊರಟಿರುವುದು ಖಂಡನೀಯ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಮುಷ್ಕರ ನಿರತ ನೌಕರರನ್ನು ವಾರಂಟ್ ಇಲ್ಲದೇ ಬಂಧಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಅಕ್ರಮವಾಗಿ ವರ್ಗಾವಣೆ, ಅಮಾನತು ಮತ್ತು ಮನೆ ಖಾಲಿ ಮಾಡಿಸುವ ಮೂಲಕ ಮುಷ್ಕರ ನಿರತ ನೌಕರರನ್ನು ಯಡಿಯೂರಪ್ಪ ಬೆದರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಸಿಎಂ ಹಠಕ್ಕೆ ಬೀಳದೇ ತಕ್ಷಣ ಮುಷ್ಕರ ನಿರತ ನೌಕರರನ್ನು ಮಾತುಕತೆಗೆ ಕರೆದು ಈಗಿನ ಬಿಕ್ಕಟ್ಟನ್ನು ಪರಿಹರಿಸಬೇಕು ಎಂದು ಒತ್ತಾಯಿಸಿರುವ ಅವರು, ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅಮಾನವೀಯ ನಡೆ ಕೂಡಾ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರವನ್ನು @BJP4Karnataka ಸರ್ಕಾರ ಪೊಲೀಸ್ ಬಲದ ಮೂಲಕ ದಮನಿಸಲು ಹೊರಟಿರುವುದು ಖಂಡನೀಯ.

ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅಮಾನವೀಯ ನಡೆ ಕೂಡಾ
ಆಗಿದೆ.#ಕೆಎಸ್‌ಆರ್‌ಟಿಸಿಮುಷ್ಕರ
‌1/4

— Siddaramaiah (@siddaramaiah) April 12, 2021

ರಾಜ್ಯದ ಬಹಳ‌ ಕಡೆಗಳಲ್ಲಿ @BJP4Karnataka ಸರ್ಕಾರ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ವಾರಂಟ್ ಇಲ್ಲದೆ ಬಂಧಿಸುತ್ತಿದೆ.@CMofKarnataka ಕರ್ನಾಟಕವನ್ನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ?#ಕೆಎಸ್ಆರ್‌ಟಿಸಿಮುಷ್ಕರ
2/4

— Siddaramaiah (@siddaramaiah) April 12, 2021

ಅಕ್ರಮವಾಗಿ ವರ್ಗಾವಣೆ, ಅಮಾನತ್ ಮತ್ತು
ಮನೆ ಖಾಲಿ‌ಮಾಡಿಸುವ ಮೂಲಕ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು @CMofKarnataka ಬೆದರಿಸಲು ಹೊರಟಿದ್ದಾರೆ.#ಕೆಎಸ್‌ಆರ್‌ಟಿಸಿಮುಷ್ಕರ
3/4

— Siddaramaiah (@siddaramaiah) April 12, 2021

ಈಗಲೂ ಕಾಲ ಮಿಂಚಿಲ್ಲ,
@CMofKarnataka ಅವರು ಹಠಕ್ಕೆ ಬೀಳದೆ
ತಕ್ಷಣ ಮುಷ್ಕರ ನಿರತ ಕೆಎಸ್‌ಆರ್‌ಟಿಸಿ ನೌಕರರನ್ನು ಮಾತುಕತೆಗೆ ಕರೆದು ಈಗಿನ ಬಿಕ್ಕಟ್ಟನ್ನು ಪರಿಹರಿಸಬೇಕು.#ಕೆಎಸ್‌ಆರ್‌ಟಿಸಿಮುಷ್ಕರ
4/4

— Siddaramaiah (@siddaramaiah) April 12, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X