Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಯಿರಾಧ ಟಿವಿಎಸ್‌ನಿಂದ ಯುಗಾದಿ-ರಮಝಾನ್...

ಸಾಯಿರಾಧ ಟಿವಿಎಸ್‌ನಿಂದ ಯುಗಾದಿ-ರಮಝಾನ್ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ15 April 2021 8:27 PM IST
share
ಸಾಯಿರಾಧ ಟಿವಿಎಸ್‌ನಿಂದ ಯುಗಾದಿ-ರಮಝಾನ್ ಸಂಭ್ರಮ

ಮಂಗಳೂರು, ಎ.16: ಕಳೆದ 6 ದಶಕಗಳಿಂದ ಗ್ರಾಹಕರ ಸೇವೆಯ ಮೂಲಕ ಮೆಚ್ಚುಗೆಗೆ ಪಾತ್ರರಾಗಿರುವ ಸಾಯಿರಾಧ ಟಿವಿಎಸ್‌ನಿಂದ ಯುಗಾದಿ-ರಮಝಾನ್ ಸಂಭ್ರಮವನ್ನು ಗ್ರಾಹಕರ ಜೊತೆಗೂಡಿ ಆಚರಿಸಲು ಮುಂದಾಗಿವೆ.

ಗ್ರಾಹಕರು ಇಷ್ಟಪಡುವ ಅಧಿಕ ಮೈಲೇಜ್ ನೀಡುವ ಟಿವಿಎಸ್ ಜುಪಿಟರ್ 110 ಸಿಸಿ 5 ಶ್ರೇಣಿಗಳಲ್ಲಿ ಲಭ್ಯವಿರುತ್ತದೆ. ಅಲ್ಲದೆ ಯುವಜನರ ಮೆಚ್ಚುಗೆಗೆ ಪಾತ್ರವಾಗಿರುವ ಎನ್ಟಾರ್ಕ್ (NTORQ)125 ಸಿಸಿ ಸ್ಕೂಟರ್ ಕೂಡ ಲಭ್ಯವಿದೆ. ಇದು ದೇಶದ ಮೊದಲ 3 ವ್ಯಾಲ್ಯೂ ಇಂಜಿನ್ ಮತ್ತು ಬ್ಲೂಟೂತ್ ಸ್ಮಾರ್ಟ್ ಕನೆಕ್ಟ್ ಆಗಿರುತ್ತದೆ.

ಕಳೆದ 20 ವರ್ಷಗಳಿಂದ ಮಹಿಳೆಯರಿಗಾಗಿ ಅತೀ ಕಡಿಮೆ ಬೆಲೆಯ ಸ್ಕೂಟಿ ಪೆಪ್ ಮತ್ತು ಸ್ಕೂಟಿ ಜೆಸ್ಟ್ ಲಭ್ಯವಿರುತ್ತದೆ. ಅಧಿಕ ಮೈಲೇಜ್‌ನ ಮೋಟಾರ್ ಸೈಕಲ್ ಟಿವಿಎಸ್ ಸ್ಪೋರ್ಟ್ -110 ಸಿಸಿ ಟಿವಿಎಸ್ ಸ್ಟಾರ್ ಸಿಟಿ ಮತ್ತು ರೇಡಿಯನ್ 110 ಸಿಸಿ ಹಾಗೂ ಅಪಾಚಿ 160 ಸಿಸಿ , 200 ಸಿಸಿ , 310 ಸಿಸಿ ಬೈಕ್‌ಗಳು ಲಭ್ಯವಿದೆ.

ಯುಗಾದಿ ಮತ್ತು ರಮಝಾನ್ ಹಬ್ಬದ ಪ್ರಯುಕ್ತ 10,000 ರೂ.ವರೆಗೆ ಕ್ಯಾಶ್‌ಬ್ಯಾಕ್ ಮತ್ತು 2,000 ರೂ.ವರೆಗೆ ಎಕ್ಸ್‌ಚೇಂಜ್ ಬೋನಸ್ ಹಾಗೂ ಹೆಲ್ಮೆಟ್, ಪೆಟ್ರೋಲ್, ಇತರ ಉಡುಗೊರೆಯೂ ಲಭ್ಯ. ಅಲ್ಲದೆ ಹಳೆಯ ದ್ವಿಚಕ್ರ ವಾಹನಗಳನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚು ದರಗಳಲ್ಲಿ ವಿನಿಮಯ ಮಾಡಿಕೊಡಲಾಗುವುದು.

ಸಾಯಿರಾಧ ಟಿವಿಎಸ್ ನಗರದ ಮಲ್ಲಿಕಟ್ಟೆ, ಬಿಜೈ, ಉಡುಪಿ, ಬ್ರಹ್ಮಾವರ, ಕುಂದಾಪುರ ಶಾಖೆಗಳನ್ನು ಹೊಂದಿದ್ದು ರವಿವಾರವೂ ತೆರೆದಿರುತ್ತದೆ. ಗ್ರಾಹಕರು ಮೊ.ಸಂ. 8904056809/8073576835ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X