Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂತ್ಯಕ್ರಿಯೆಗೆ 25, ಮದುವೆಗೆ 200...

ಅಂತ್ಯಕ್ರಿಯೆಗೆ 25, ಮದುವೆಗೆ 200 ಜನರಿಗೆ ಅವಕಾಶ: ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ವಾರ್ತಾಭಾರತಿವಾರ್ತಾಭಾರತಿ16 April 2021 8:21 PM IST
share
ಅಂತ್ಯಕ್ರಿಯೆಗೆ 25, ಮದುವೆಗೆ 200 ಜನರಿಗೆ ಅವಕಾಶ: ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು, ಎ.16: ರಾಜ್ಯದಲ್ಲಿ ಕೋವಿಡ್ 19 ಸೋಂಕು ಹರಡುವಿಕೆ ಉಲ್ಬಣವಾಗಿರುವುದರಿಂದ ರಾಜ್ಯ ಸರಕಾರವು ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಸಾಮಾಜಿಕ ಆಚರಣೆಗಳು, ಸಮಾರಂಭಗಳಿಗೆ ಭಾರತ ಸರಕಾರದ ಮಾರ್ಗಸೂಚಿಯಂತೆ ಪ್ರತಿ ವ್ಯಕ್ತಿಗೆ 3.25 ಚ.ಮೀ ಮಾನದಂಡವನ್ನು ಪಾಲಿಸುವುದು ಕಡ್ಡಾಯವಾಗಿದೆ. ಮದುವೆಗಳಿಗೆ ತೆರೆದ ಪ್ರದೇಶದಲ್ಲಿ 200 ಮಂದಿ ಮೀರದಂತೆ, ಕಲ್ಯಾಣ ಮಂಟಪ, ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 100 ಮಂದಿ ಮೀರಬಾರದು.

ಜನ್ಮದಿನ ಹಾಗೂ ಇತರೆ ಆಚರಣೆಗಳಿಗೆ ಸಂಬಂಧಿಸಿದಂತೆ ತೆರೆದ ಪ್ರದೇಶಗಳಲ್ಲಿ 50 ಮೀರದಂತೆ ಹಾಗು ಸಭಾಂಗಣಗಳು, ಹಾಲ್‍ಗಳ, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಮಂದಿ ಮೀರಬಾರದು. ನಿಧನ, ಶವಸಂಸ್ಕಾರದ ಸಂದರ್ಭದಲ್ಲಿ ತೆರೆದ ಪ್ರದೇಶದಲ್ಲಿ 50 ಮಂದಿ ಮೀರದಂತೆ ಹಾಗೂ ಸಭಾಂಗಣಗಳು, ಹಾಲ್‍ಗಳ, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಮಂದಿ ಮೀರಬಾರದು. ಅದೇ ರೀತಿ ಅಂತ್ಯಕ್ರಿಯೆ ಸಂದರ್ಭದಲ್ಲಿ 25 ಮಂದಿ ಮೀರಬಾರದು.

ಇತರೆ ಸಮಾರಂಭಗಳಿಗೆ ಸಂಬಂಧಿಸಿದಂತೆ 50 ಮಂದಿ ಮೀರದಂತೆ, ಹಾಲ್‍ನ ವಿಸ್ತೀರ್ಣಕ್ಕೆ ಅನುಗುಣವಾಗಿ ಅವಕಾಶ ಕಲ್ಪಿಸಬೇಕು. ಧಾರ್ಮಿಕ ಆಚರಣೆಗಳು, ಸಮಾರಂಭಗಳನ್ನು ನಿಷೇಧಿಸಲಾಗಿದೆ. ರಾಜಕೀಯ ಆಚರಣೆಗಳು, ಸಮಾರಂಭಗಳು ತೆರೆದ ಪ್ರದೇಶದಲ್ಲಿ ನಡೆಸಲು ಅವಕಾಶ  ಕಲ್ಪಿಸಲಾಗಿದ್ದು, 200 ಮಂದಿ ಮೀರಬಾರದು ಎಂದು ಸರಕಾರ ಸೂಚನೆ ನೀಡಿದೆ.

ಈ ಸಂದರ್ಭಗಳಲ್ಲಿ ಜನರು ಕಡ್ಡಾಯವಾಗಿ ಭಾರತ ಸರಕಾರ ಮತ್ತು ರಾಜ್ಯ ಸರಕಾರದ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಪ್ರಮಾಣಿತ ಕಾರ್ಯ ವಿಧಾನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾ ಮಂದಿರ, ಹಾಲ್‍ಗಳು ಮತ್ತು ಆಚರಣೆಗಾಗಿ ಜನ ಸೇರುವ ಇತ್ಯಾದಿ ಪ್ರದೇಶಗಳ ಉಸ್ತುವಾರಿ ಹೊಂದಿರುವವರ ಕಡ್ಡಾಯವಾಗಿ ಸ್ಯಾನಿಟೈಝೇಷನ್ ಕ್ರಮಗಳನ್ನು ಅನುಸರಿಸಬೇಕು.

ಈ ಆದೇಶವನ್ನು ಬಿಬಿಎಂಪಿ ಆಯುಕ್ತರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಬೆಂಗಳೂರು ಗ್ರಾಮಾಂತರ ಮತ್ತ ಸಂಬಂಧಿಸಿದ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆದೇಶ ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51 ರಿಂದ 60 ಹಾಗ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X