ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣ: ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು

ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಜರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ರಾಷ್ಟ್ರೀಯ ಜನತಾದಳದ ನಾಯಕ ಲಾಲೂ ಪ್ರಸಾದ್ ಯಾದವ್ ರಿಗೆ ಜಾಮೀನು ನೀಡಲಾಗಿದೆ ಎಂದು ತಿಳಿದು ಬಂದಿದೆ.
ʼಡುಮ್ಕಾ ಖಜಾನೆʼ ಪ್ರಕರಣ ಎಂದು ಕರೆಯಲ್ಪಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಶಿಕ್ಷೆ ಅನುಭವಿಸುತ್ತಿದ್ದರು. ಜಾರ್ಖಂಡ್ ನಗರ ಖಜಾನೆಯಿಂದ 3.13 ಕೋಟಿ ರೂ. ವಿತ್ ಡ್ರಾ ಮಾಡಿದ ಪ್ರಕರಣ ಇದಾಗಿದೆ.
Next Story