Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ನೆಗೆಟಿವ್ ವರದಿ ತಾರದಿದ್ದರೆ...

ಉಡುಪಿ: ನೆಗೆಟಿವ್ ವರದಿ ತಾರದಿದ್ದರೆ ಮಹಾರಾಷ್ಟ್ರ, ಕೇರಳದವರುಬಂದ ಮನೆಯವರ ಮೇಲೆ ಕ್ರಮ;ಡಿಸಿ

ವಾರ್ತಾಭಾರತಿವಾರ್ತಾಭಾರತಿ18 April 2021 9:56 PM IST
share
ಉಡುಪಿ: ನೆಗೆಟಿವ್ ವರದಿ ತಾರದಿದ್ದರೆ ಮಹಾರಾಷ್ಟ್ರ, ಕೇರಳದವರುಬಂದ ಮನೆಯವರ ಮೇಲೆ ಕ್ರಮ;ಡಿಸಿ

ಉಡುಪಿ, ಎ.18: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ತೀವ್ರಗೊಳ್ಳು ತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಆದುದರಿಂದ ಮಹಾ ರಾಷ್ಟ್ರ ಮತ್ತು ಕೇರಳದಿಂದ ಜಿಲ್ಲೆಗೆ ಆಗಮಿಸುವವರು ಕಡ್ಡಾಯವಾಗಿ ಕೋವಿಡ್ -19 ಪರೀಕ್ಷೆಯನ್ನು ಮಾಡಿಸಿ ಕೊಳ್ಳಬೇಕು. ತಪ್ಪಿದಲ್ಲಿ ಅಂತಹವರು ಯಾರ ಮನೆಗೆ ಬಂದಿದ್ದಾರೆಯೋ ಅವರ ಮೇಲೆ ಕಾನೂನು ಕ್ರಮ ಜರಗಿಸು ವುದು ಅನಿವಾರ್ಯವಾದಿತು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಬ್ಬ ಹರಿದಿನಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳದಿಂದ ಸಾರ್ವಜನಿಕರು ಜಿಲ್ಲೆಗೆ ಆಗಮಿಸಿದ್ದು, ಅವರು ಕಡ್ಡಾಯವಾಗಿ ಕೋವಿಡ್-19 ನೆಗೆಟಿವ್ ವರದಿಯೊಂದಿಗೆ ಬರಬೇಕಾಗಿದೆ. ಆದರೆ ಕೋವಿಡ್ -19 ನೆಗೆಟಿವ್ ವರದಿ ಇಲ್ಲದೆ ಬರುವುದನ್ನು ಗಮನಿಸಲಾಗಿದೆ. ಹಾಗಾಗಿ ಕೋವಿಡ್-19 ನೆಗೆಟಿವ್ ವರದಿ ಇಲ್ಲದೆ ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸಿದವರು ತಕ್ಷಣ ಕೋವಿಡ್-19 ಪರೀಕ್ಷೆಯನು ಕಡ್ಡಾಯವಾಗಿ ಮಾಡಿಸಿ ಕೊ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಅದೇ ರೀತಿ ಬೆಂಗಳೂರಿನಿಂದಲೂ ದೊಡ್ಡ ಸಂಖ್ಯೆಯಲ್ಲಿ ಜನರು ಉಡುಪಿ ಜಿಲ್ಲೆಗೆ ಆಗಮಿಸುತ್ತಿದ್ದು, ಅವರೆಲ್ಲರೂ ತಮ್ಮ ಮನೆಯವರ, ಕುಟುಂಬಸ್ಥರ ಮತ್ತು ಊರಿನ ಜನರ ಆರೋಗ್ಯದ ದೃಷ್ಠಿಯಿಂದ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಜಿಲ್ಲಾಧಿಕಾರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಬಗ್ಗೆ ಸಾರ್ವಜನಿಕರು ಜಾಗೃತರಾಗುವುದು ಅವಶ್ಯಕವಾಗಿದೆ. ಸೋಂಕನ್ನು ಹರಡುವುದನ್ನು ತಡೆಗಟ್ಟಿದಿದ್ದಲ್ಲಿ ಬಾರಿ ಸಂಕಷ್ಟವನ್ನು ಎದುರಿಸಬೇಕಾ ಗಬಹುದು. ಆದುದರಿಂದ ಅನಗತ್ಯವಾಗಿ ಓಡಾಡುವುದನ್ನು, ಗುಂಪು ಸೇರು ವುದನ್ನು ಮಾಡಬಾರದು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾ ಡುವುದು, ಸ್ಯಾನಿಟೈಜರ್ ಬಳಸುವುದು ಮುಂತಾದ ಕೋವಿಡ್-19 ನಿಯಮ ಗಳನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್-19 ಸೋಂಕಿನ ಎರಡನೆ ಅಲೆಯನ್ನು ತಪ್ಪಿಸಲು, ಸಮರ್ಪಕವಾಗಿ ನಿಭಾಯಿಸಲು ಜಿಲ್ಲೆಯ ನಾಗರಿಕರ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ವಿನಂತಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X