Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಲ್ಕತಾದಲ್ಲಿ ಇನ್ನು ಮುಂದೆ ಮಮತಾ...

ಕೋಲ್ಕತಾದಲ್ಲಿ ಇನ್ನು ಮುಂದೆ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ನಡೆಸುವುದಿಲ್ಲ: ಟಿಎಂಸಿ

ವಾರ್ತಾಭಾರತಿವಾರ್ತಾಭಾರತಿ19 April 2021 5:03 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋಲ್ಕತಾದಲ್ಲಿ ಇನ್ನು ಮುಂದೆ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ನಡೆಸುವುದಿಲ್ಲ: ಟಿಎಂಸಿ

ಕೋಲ್ಕತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತಾದಲ್ಲಿ ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ. ರಾಜ್ಯ ರಾಜಧಾನಿಯಲ್ಲಿ ನಡೆಯುವ ಪ್ರಚಾರದ ಕೊನೆಯ ದಿನವಾದ ಎಪ್ರಿಲ್ 26ರಂದು ಸಾಂಕೇತಿಕವಾಗಿ ಸಭೆ ನಡೆಸಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್  ಸಂಸದ ಡೆರೆಕ್ ಒಬ್ರಿಯಾನ್ ರವಿವಾರ ಟ್ವೀಟಿಸಿದ್ದಾರೆ.

ಮಮತಾ ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತಾದಲ್ಲಿ ಪ್ರಚಾರ ನಡೆಸುವುದಿಲ್ಲ. ಎಪ್ರಿಲ್ 26ರಂದು ಪ್ರಚಾರದ ಕೊನೆಯ ದಿನದಂದು ಏಕೈಕ ಸಾಂಕೇತಿಕ ಸಭೆ ನಡೆಸಲಿದ್ದಾರೆ.  ಎಲ್ಲ ಜಿಲ್ಲೆಗಳಲ್ಲಿ ನಿಗದಿಯಾಗಿರುವ ಸಮಯವನ್ನು ಕಡಿತಗೊಳಿಸಲಾಗಿದ್ದು, ಕೇವಲ 30 ನಿಮಿಷಕ್ಕೆ ನಿರ್ಬಂಧಿಸಲಾಗಿದೆ ಎಂದು ರಾಜ್ಯಸಭಾ ಸಂಸದ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಕೇಸ್ ಗಳ ಹಿನ್ನೆಲೆಯಲ್ಲಿ ರವಿವಾರ ಪ್ರತಿಕ್ರಿಯಿಸಿರುವ ಮಮತಾ, ತನ್ನ ಪಕ್ಷವು ಕೋಲ್ಕತಾದಲ್ಲಿ ಸಣ್ಣ ಸಭೆಗಳನ್ನು ನಡೆಸಲಿದೆ. ಉಳಿದ ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಕಿರು ಭಾಷಣಗಳನ್ನು ಮಾಡುವೆ ಎಂದರು.

Mamata Banerjee will NOT campaign in Kolkata anymore. Only one ‘symbolic’ meeting on the last day of campaigning in the city on April 26.
Slashes time for all her election rallies in all districts. Restricted to just 30 minutes. #BengalElection2021 #Covid

— Derek O'Brien | ডেরেক ও'ব্রায়েন (@derekobrienmp) April 18, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X