Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಪಂ, ತಾಪಂ ಚುನಾವಣೆ ಮುಂದೂಡಲು ಚಿಂತನೆ:...

ಜಿಪಂ, ತಾಪಂ ಚುನಾವಣೆ ಮುಂದೂಡಲು ಚಿಂತನೆ: ಸಚಿವ ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ19 April 2021 1:47 PM IST
share
ಜಿಪಂ, ತಾಪಂ ಚುನಾವಣೆ ಮುಂದೂಡಲು ಚಿಂತನೆ: ಸಚಿವ ಈಶ್ವರಪ್ಪ

ಬೆಂಗಳೂರು, ಎ.19: ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಮುಂದೂಡಲು ಚಿಂತನೆ ನಡೆಸಲಾಗಿದ್ದು, ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಇಂದಿಲ್ಲಿ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಪಂ., ತಾ.ಪಂ. ಚುನಾವಣೆ ಮುಂದೂಡಿಕೆ ಮಾಡಿದರೆ, ಆಡಳಿತಾವಧಿ ಮುಗಿದ ಕಡೆಗಳಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಬೇಕಾಗುತ್ತದೆ. ಈ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಈ ಮಧ್ಯೆ ಕೊರೋನ ಸೋಂಕು ಉಲ್ಬಣವಾಗುತ್ತಿದ್ದು, ಚುನಾವಣೆ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯವಿದೆ ಎಂದು ಹೇಳಿದರು.

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಗ್ರಾಮೀಣ ಪ್ರದೇಶದ ಸುಮಾರು ಮೂರೂವರೆ ಕೋಟಿ ಜನ ಭಾಗಿಯಾಗಬೇಕು. ಕೋವಿಡ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಸೂಕ್ತವಲ್ಲ ಅಭಿಪ್ರಾಯವಿದೆ. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಈ ವಿಷಯವನ್ನು ರಾಜ್ಯ ಚುನಾವಣಾ ಆಯೋಗಕ್ಕೆ ರವಾನಿಸಲಾಗುವುದು ಎಂದು ಈಶ್ವರಪ್ಪ ವಿವರಣೆ ನೀಡಿದರು.

ಕೆರೆಗಳ ಅಭಿವೃದ್ಧಿ: ಕೆರೆ, ಕಟ್ಟೆಗಳ, ನಾಲೆ, ಕಲ್ಯಾಣಿ, ಗೋಕಟ್ಟೆ ಅಭಿವೃದ್ಧಿಗೆ ನಿರ್ಧರಿಸಲಾಗಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಈ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತೇವೆ. ಮಳೆ ನೀರು ಭೂಮಿಯಲ್ಲಿ ಇಂಗಿಸುವ ಕೆಲಸ ಮಾಡುತ್ತೇವೆ. ಇದಕ್ಕೆ ಗುರಿ ಕೂಡ ನಿಗದಿ ಮಾಡಲಾಗಿದೆ. ಕೆರೆ ಅಭಿವೃದ್ಧಿಯನ್ನು ಗ್ರಾಮ ಪಂಚಾಯತ್ ಗೆ ವಹಿಸಲಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಲಸಿಕೆ ಅಭಿಯಾನ: ಕೊರೋನ ಸೋಂಕು ನಿಯಂತ್ರಣಕ್ಕೆ ಈ ಹಿಂದೆ ಗ್ರಾಮಮಟ್ಟದಲ್ಲಿ ಕಾರ್ಯಪಡೆ ರಚಿಸಿದ್ದೆವು. ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಅದನ್ನು ಮುಂದುವರಿಸುತ್ತೇವೆ. ಕೇವಲ 2 ಸಾವಿರ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಆರೂವರೆ ಲಕ್ಷ ಕೋವಿಡ್ ಲಸಿಕೆ ಹಾಕಲಾಗಿದೆ. ಎಲ್ಲ ಪಂಚಾಯತ್ ಗಗಳು ಸೇರಿದಂತೆ 15 ಲಕ್ಷ ಲಸಿಕೆ ಹಾಕಬಹುದು ಎಂದು ಸಚಿವ ಈಶ್ವರಪ್ಪ ವಿವರಿಸಿದರು.

ಹೊಸದಿಲ್ಲಿಯಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಒಂದು ವಾರ ಕಾಲ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಆದರೆ, ರಾಜ್ಯದ ರಾಜಧಾನಿ ಬೆಂಗಳೂರಿಗೆ ಲಾಕ್‍ಡೌನ್ ಅಗತ್ಯವಿಲ್ಲ. ನಮ್ಮಲ್ಲಿ ಅಂತಹ ಗಂಭೀರ ಪರಿಸ್ಥಿತಿ ಅಗತ್ಯವಿಲ್ಲ. ಆದರೆ, ಸಾರ್ವಜನಿಕರು ಸರಕಾರದ ಮಾರ್ಗಸೂಚಿ ಪಾಲಿಸಿ ಸೋಂಕು ಹಬ್ಬುವುದನ್ನು ತಪ್ಪಿಸಬೇಕು

-ಕೆ.ಎಸ್.ಈಶ್ವರಪ್ಪ, ಗ್ರಾಮೀಣಾಭೀವೃದ್ಧಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X